‘ಪತ್ನಿ ಕೆಲಸದಾಳಲ್ಲ, ಗಂಡನೂ ಮನೆಗೆಲಸಗಳಲ್ಲಿ ನೆರವಾಗಬೇಕು’ – ಸುಪ್ರೀಂ ಕೋರ್ಟ್‌

ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು ಹೇಳಿಕೊಂಡು ವಿಚ್ಛೇದನ ಕೋರಿದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ಪತ್ನಿ ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ" ಎಂದು ಹೇಳಿದೆ. ವಿಚ್ಛೇದನ...

ವಾದಿಸಲು ಅವಕಾಶ ನೀಡದೆ ವಾಟ್ಸಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಬಾಂಬೆ ಹೈಕೋರ್ಟ್

ಸಂಗಾತಿಗೆ ನಿರಾಕರಿಸಲು, ವಾದಿಸಲು ಅವಕಾಶ ನೀಡದೆಯೇ ಕೇವಲ ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಕ್ರೌರ್ಯ ನಡೆದಿದೆ ಎಂದು ಹೇಳಿ ವಿಚ್ಛೇದನವನ್ನು ನೀಡಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಕಳೆದ ವಾರ ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು...

ವಿಚ್ಛೇದಿತ ಪತ್ನಿ ಜೀವನಾಂಶ ಪಡೆಯುವುದು ದಾನವಲ್ಲ, ಹಕ್ಕು; ಹೈಕೋರ್ಟ್

ನ್ಯಾಯಾಲಯದ ಮೂಲಕ‌ ದಂಪತಿ‌ ವಿಚ್ಛೇದನ ಪಡೆದಾಗ, ಪತ್ನಿಯು ಗಂಡನಿಂದ ಜೀವನಾಂಶ ಪಡೆಯುವುದು ಆಕೆಯ ಹಕ್ಕು. ಆಕೆಗೆ ನೀಡುವುದು ದಾನವಲ್ಲ, ಪತಿಯ ಕರ್ತವ್ಯ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚಿನ್ನಂ ಕಿರಣ್ಮಯಿ ಸ್ಮೈಲಿ...

ಸಮಾನ ಆದಾಯದ ದಂಪತಿ; ಪತ್ನಿಗೆ ಜೀವನಾಂಶ ನಿರಾಕರಿಸಿದ ಸುಪ್ರೀಂ ಕೋರ್ಟ್

ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು...

ಮೊದಲ ಮದುವೆ ಮುಂದುವರೆದಿದ್ದರೂ, ಮಹಿಳೆ 2ನೇ ಪತಿಯಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್‌

ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೆ ಇದ್ದರೂ ಸಹ, ಎರಡನೇ ಗಂಡನಿಂದ ಜೀವನಾಂಶ ಪಡೆಯಬಹುದು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 125ರ ಅಡಿಯಲ್ಲಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ವಿಚ್ಛೇದನ