ವಿಜಯನಗರ | ಬೆಳೆ ವಿಮೆ ಪಾವತಿಸದ ರೈತರಿಗೂ ಪರಿಹಾರ ಒದಗಿಸಿ: ಶಿವರಾಜ ಎಂ. ಹೊಳಗುಂದಿ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಬರಗಾಲದಿಂದ ಬೆಳೆಹಾನಿಯಾಗಿದ್ದು, ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರಿಗೂ ಸಮಾನ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ....

ಮತದಾರರ ಪಟ್ಟಿಯಿಂದ 1.07 ಕೋಟಿ ಹೆಸರು ಔಟ್‌; ಬಳ್ಳಾರಿ-ವಿಜಯನಗರದಲ್ಲೇ 3.5 ಲಕ್ಷ ಹೆಸರು ಗಾಯಬ್!

ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕರಡು ಪ್ರಕಟಿಸಿದ್ದು, ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟಿದೆ. ಸ್ಥಳಾಂತರ, ಮರಣ, ಗೈರುಹಾಜರಿ ಹಾಗೂ ನಕಲು ಸೇರಿದಂತೆ ವಿವಿಧ ಕಾರಣಗಳಿಂದ...

ವಿಜಯನಗರ | ತಂಬ್ರಳ್ಳಿ ತೆಪ್ಪ ದುರಂತ: ಅಜ್ಜಪ್ಪನ ಮೃತದೇಹ ಹೊರತೆಗೆದ ಈಶ್ವರ್ ಮಲ್ಪೆ ತಂಡ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ಮೀನಿನ ಬಲೆ ಹಾಕಲು ಹೋಗಿ ನೀರುಪಾಲಾಗಿದ್ದವರ ಪೈಕಿ ಮತ್ತೋರ್ವನ ಮೃತದೇಹ ಪತ್ತೆಯಾಗಿದೆ. ನಿನ್ನೆ ನಡೆಸಿದ ಶೋಧಕಾರ್ಯದಲ್ಲಿ ಯಮನೂರಪ್ಪ ಎಂಬ ಯುವಕನ ಮೃತದೇಹ ಪತ್ತೆಯಾಗಿತ್ತು. ಇಂದು...

ವಿಜಯನಗರ | 2 ತಿಂಗಳಿಂದ ಸಿಎನ್‌ಜಿ ಘಟಕ ಸ್ಥಗಿತ: ಸಂಕಷ್ಟದಲ್ಲಿ ಆಟೋ ಚಾಲಕರ ಬದುಕು

ವಿಜಯನಗ ಜಿಲ್ಲೆ ಕೂಡ್ಲಿಗಿಯ ಸಂಡೂರು ರಸ್ತೆಯಲ್ಲಿರುವ ಯಶಸ್‌–ಶ್ರೇಯಾ ಪೆಟ್ರೋಲ್‌ ಬಂಕ್‌ನಲ್ಲಿ ಕಳೆದ ಎರಡು ತಿಂಗಳಿಂದ ಸಿಎನ್‌ಜಿ ಘಟಕ ಸ್ಥಗಿತಗೊಂಡಿದೆ. ತಕ್ಷಣವೇ ಪುನರ್‌ ಆರಂಭಿಸಿ, ಇಂಧನ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಫೆಡರೇಷನ್‌...

ವಿಜಯನಗರ | ತೆಪ್ಪ ಮಗುಚಿ ಮೂವರು ಯುವಕರು ನೀರುಪಾಲು; ಓರ್ವನ ಮೃತದೇಹ ಪತ್ತೆ

ಮೀನಿಗೆ ಬಲೆ ಹಾಕಲು ಹೋದ ಮೂವರು ಯುವಕರು ತೆಪ್ಪ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ನಡೆದಿದೆ. ನೀರು ಪಾಲಾದವರ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದ್ದು,...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ವಿಜಯನಗರ