ಕೂಡ್ಲಿಗಿ | ಅಕ್ರಮವಾಗಿ ಸಿಲಿಂಡರ್ ಮಾರಾಟ: ಅಧಿಕಾರಿಗಳ ದಾಳಿ, 216 ಸಿಲಿಂಡರ್‌ ಜಪ್ತಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿಯಲ್ಲಿ ಪರವಾನಗಿ ಇಲ್ಲದೇ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಮನೆ ಮೇಲೆ ದಾಳಿ ಮಾಡಿದ ಆಹಾರ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು 216 ಸಿಲಿಂಡರ್‌ ಜಪ್ತಿ ಮಾಡಿದ್ದಾರೆ. ಹೊಸಹಳ್ಳಿ ಗ್ರಾಮದ...

ವಿಜಯನಗರ | ಪೊಲೀಸರು ವ್ಯಕ್ತಿಗೆ ಮನಸೋ ಇಚ್ಛೆ ಹೊಡೆದು ಕೊಂದ ಆರೋಪ: ಲಾಕಪ್‌ ಡೆತ್‌ ಪ್ರಕರಣ ದಾಖಲು

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಆರೋಪ ಕೇಳಿ ಬಂದಿದೆ. ಪೊಲೀಸ್‌ ವಶದಲ್ಲಿದ್ದ ವ್ಯಕ್ತಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಮೃತ ಖಲೀಲ್ ಬೆನ್ನು ಹಾಗೂ ತಲೆಗೆ ಬಲವಾದ...

ವಿಜಯನಗರ | ಕೆರೆಗೆ ನೀರು ತುಂಬಿಸುವಂತೆ ಆಗ್ರಹ: ಏತ ನೀರಾವರಿ ಯೋಜನೆ ಕಚೇರಿ ಎದುರು ಧರಣಿ

ಜಾನುವಾರಿಗಳಿಗಾಗಿ ಕೂಡಲೇ ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ರೈತರು ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದೊಂದಿಗೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಚೇರಿ ಎದುರು ಧರಣಿ ನಡೆಸಿದರು....

ವಿಜಯನಗರ | ನಕಲಿ ಅತಿಥಿ ಉಪನ್ಯಾಸಕರಿಗೆ ವಜಾ ಶಿಕ್ಷೆ: ಕ್ರಿಮಿನಲ್ ಮೊಕದ್ದಮೆಗೆ ಆದೇಶ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿನಲ್ಲಿ ನೇಮಕಾತಿ ವೇಳೆ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದ ಆರೋಪದ ಮೇಲೆ ರಾಜ್ಯಾದ್ಯಂತ 249 ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ತೆಗೆದು ಹಾಕಲಾಗಿದೆ. ಈ...

ವಿಜಯನಗರ | ಅಲೆಮಾರಿಗಳ ಪಾಲಿಗೆ ‘ಎಸ್‌ಐಆರ್‌’ ಕಬ್ಬಿಣದ ಕಡಲೆ: ಮತದಾನದ ಹಕ್ಕಿಗೆ ಕಂಟಕ!

ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿಜಯನಗರ ಜಿಲ್ಲೆಯ ಅಲೆಮಾರಿ ಸಮುದಾಯಗಳಿಗೆ ಕಬ್ಬಿಣದ ಕಡಲೆಯಾಗಿದೆ. ಆಯೋಗ ಕೇಳುತ್ತಿರುವ ದಾಖಲೆಗಳ ಪಟ್ಟಿ ವಿದ್ಯಾವಂತರನ್ನೂ ಬೆಚ್ಚಿಬೀಳಿಸುವಂತಿದ್ದು, ದಾಖಲೆಗಳನ್ನು ಸಲ್ಲಿಸದಿದ್ದರೆ ಮತದಾನದ ಹಕ್ಕೇ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ವಿಜಯನಗರ