ಗಣಿನಾಡಿನ ವಿಪತ್ತು ನಿರ್ವಹಿಸುವರೇ ದೂರದ ಮುನಿಯಪ್ಪ?

ಮುನಿಯಪ್ಪ ಅವರ ಗಣಿನಾಡಿನ ಪ್ರವೇಶಕ್ಕೂ ಮೊದಲೇ ಸಾಕಷ್ಟು ಸವಾಲುಗಳು ಎದುರಾಗಿವೆ. ರೈತರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಸಮಸ್ಯೆ, ಬರ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳು ಎದುರು ನೋಡುತ್ತಿವೆ. ಇವುಗಳನ್ನೆಲ್ಲ ಅಚ್ಚುಕಟ್ಟಾಗಿ...

ವಿಜಯನಗರ | ನಾಳೆ 3 ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ ಉದ್ಘಾಟನೆ

ಮೂರು ರಾಜ್ಯಗಳ ಜೀವನಾಡಿ ತುಂಗಭದ್ರಾ ಜಲಾಶಯ ವಿಶೇಷ ಗಳಿಗೆಗೆ ಸಾಕ್ಷಿಯಾಗುತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿಯ ಟಿಬಿ ಡ್ಯಾಂ ಕ್ರಸ್ಟ್ ಗೇಟ್‌ಗಳ ಉದ್ಘಾಟನೆಗೆ ಕ್ಷಣ ಗಣನೆ ಶುರುವಾಗಿದ್ದು, ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಹಾ...

ವಿಜಯನಗರ | ತುಂಗಭದ್ರಾ ಕಾಲುವೆ ದುರಸ್ಥಿಗೆ ರೈತ ಸಂಘ ಒತ್ತಾಯ

ವಿಜಯನಗರ ಜಿಲ್ಲೆಯ ತುಂಗಭದ್ರಾ ಕಾಲುವೆ ದುರಸ್ಥಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜೆ. ಕಾರ್ತಿಕ್ ಬಣದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕವಿತಾ ಎಸ್....

ವಿಜಯನಗರ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ವಿದ್ಯುತ್ ಖಾಸಗಿಕರಣ ವಿರೋಧಿಸಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಆಂಜನೇಯ ದೇವಸ್ಥಾನದಿಂದ ಶಾಸ್ತ್ರಿ ಸರ್ಕಲ್ ವರೆಗೆ ಬೃಹತ್ ಧರಣಿ ನಡೆಯಿತು. ರೈತರ...

ವಿಜಯನಗರ | ಶಿಕ್ಷಣ ಮಾಫಿಯಾ ವಿರುದ್ಧ ʻಕೊಟ್ಟೂರು ಬಂದ್‌ʼಗೆ ಕರೆ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕು ಬಂದ್‌ಗೆ ಕರೆ ನೀಡಲಾಗಿದ್ದು, ನಾಳೆ ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೊಟ್ಟೂರು ಸಮಿತಿಯ ಸಂಚಾಲಕರಾದ ಗುಡಿಯಾರ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ. "ಕೊಟ್ಟೂರು...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ವಿಜಯನಗರ