ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ- ಒಂದು ಅನನ್ಯ ಮಾದರಿ

ವಿಜಯಪುರ ನೆಲಕ್ಕೆ ನಿರಂತರವಾಗಿ‌ ಅನ್ಯಾಯವಾಗುತ್ತಲೇ ಬಂದಿದೆ. ಈ ಅನ್ಯಾಯದ ಪಾಪ ಕಾರ್ಯದಲ್ಲಿ ಜನಪ್ರತಿನಿಧಿಗಳ ಪಾಲೂ ದೊಡ್ಡದಿದೆ. ಈ‌ ಪಾಪವನ್ನು ಜಿಲ್ಲೆಯ ಜನರು ಹೋರಾಟದಿಂದ ಮಾತ್ರ ತೊಳೆಯಲು ಸಾಧ್ಯವಿದೆ, ಇಲ್ಲಿ ಎಲ್ಲವೂ ಜನ ಹೋರಾಟ...

ವಿಜಯಪುರ | ಕರ್ನಾಟಕ ಶಾಂತಿಯ ತೋಟ, ಕನ್ನಡ ನಮ್ಮ ಉಸಿರು: ಹಿರಿಯ ನ್ಯಾ. ವಿದ್ಯಾವತಿ ಅಂಕಲಗಿ

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಎಲ್ಲರೂ ಜಾತಿ, ಮತ, ಧರ್ಮ ಮೀರಿ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದೇವೆ. ಕನ್ನಡ ಕೇವಲ ಭಾಷೆಯಾಗಿರದೆ ಪ್ರತಿಯೊಬ್ಬರ ಉಸಿರಾಗಿದೆ ಎಂದು ವಿಜಯಪುರದ ಹಿರಿಯ ನ್ಯಾಯವಾದಿ ವಿದ್ಯಾವತಿ...

ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

ವಿಜಯಪುರ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ ಅಡಿ ಒಟ್ಟಾರೆ 5,99,322 ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ. ಈ ಪೈಕಿ 21,10, 591 ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ...

ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟು ಹಸಿರೀಕರಣ ಮಾಡಲಾಗಿದೆ: ಎಂ ಬಿ ಪಾಟೀಲ

ಕರ್ನಾಟಕ ಏಕೀಕರಣಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸುವ ಸಮಯವಿದು. ಕನ್ನಡ ನಾಡು-ನುಡಿಯಂತೆ ಜಲ ಹಾಗೂ ವೃಕ್ಷ ಅಭಿಯಾನ ಮಾಡಿದ್ದೇವೆ. ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟು ಹಸಿರೀಕರಣ ಮಾಡಲಾಗಿದೆ. ಇದೀಗ...

ವಿಜಯಪುರ | ಪಠ್ಯಗಳ ಜತೆಗೆ ಕೌಶಲ್ಯಗಳನ್ನು ಕಲಿಯುವುದರಿಂದ ಉದ್ಯೋಗಾವಕಾಶ ಹೆಚ್ಚು: ಪ್ರೊ.ವಿಜಯಾ ಕೋರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಪಠ್ಯಗಳ ಜತೆಗೆ ಇತರೆ ಕೌಶಲ್ಯಗಳನ್ನು ಕಲಿತುಕೊಳ್ಳುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಸಲಹೆ ನೀಡಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ...

ಜನಪ್ರಿಯ

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

Tag: ವಿಜಯಪುರ