ಸಿಂದಗಿ ಪಟ್ಟಣದ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕಿಗೆ ರಜ್ಜು(ರಾಡಿ) ತೊಳೆದುಕೊಂಡೇ ಹೋಗಬೇಕು. ಕೋಟಿಗೂ ಅಧಿಕ ವೆಚ್ಚದ ಈ ವೃಕ್ಷೋದ್ಯಾನಕ್ಕೆ ಬರಲು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಅಂದಾಜು ಎರಡು ನೂರು ಮೀಟರ್...
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡುವುದು ಮತ್ತು ಬಾಧಿತವಾದ ಗ್ರಾಮಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರವೇ(ಪ್ರವೀಣಶೆಟ್ಟಿ ಬಣ)ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಕೂಡಗಿ ಎನ್‌ಟಿಪಿಸಿ...
ರಾಜ್ಯ ಸರ್ಕಾರ ಆಗಸ್ಟ್ 19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು. ಇದು ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಒಂದು ವೇಳೆ ವಿಳಂಬ ಧೋರಣೆ ಅನುಸರಿಸಿದರೆ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ಮಾಡಲು ಬಿಡುವುದಿಲ್ಲ ಮತ್ತು ರಕ್ತಪಾತವಾಗಲಿದೆ...
ಶೈಕ್ಷಣಿಕವಾಗಿ ಇನ್ನಷ್ಟು ಬದಲಾವಣೆ ಆಗಬೇಕಿದೆ. ಶೈಕ್ಷಣಿಕ ಬದಲಾವಣೆಯಾದರೆ ಮಾತ್ರ ದೇಶ ಪರಿವರ್ತನೆಯಾಗುತ್ತದೆ. ಶೈಕ್ಷಣಿಕ ಪ್ರಗತಿಯಲ್ಲಿ ದೇಶದ ಪ್ರಗತಿ ಅಡಗಿದೆ. ಇಂಡಿ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಆಗಬೇಕೆಂಬ ಗುರಿಯಿದೆ. ಹೀಗಾಗಿ ಶಿಕ್ಷಣ ಮತ್ತು ನೀರಾವರಿಗೆ...
"ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲಾದ್ಯಂತ ಎಲ್ಲ ಇರುವ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಭಾಗವಹಿಸುವ ಕಕ್ಷಿದಾರರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗುವುದು" ಎಂದು ವಿಜಯಪುರ ಪ್ರಧಾನ...