ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 134ನೇ ಜನ್ಮ ಜಯಂತಿ ನಿಮಿತ್ತ ಕೊಡುಗೆಯಾಗಿ ನಾಡಿನ ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಅನುಕೂಲವಾಗಲು ಪರೀಕ್ಷಾ ಸಹಾಯಕ ಕೈಪಿಡಿ ಬಿಡುಗಡೆಗೊಳಿಸಲಾಗಿದೆ.
ವಿಜಯಪುರ...
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂಗಳದಲ್ಲಿ ಸಾಂಸ್ಕೃತಿಕ ಮೆರುಗು ಹೆಚ್ಚಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಸಾಂಸ್ಕೃತಿಕ ಹಬ್ಬ ಎಲ್ಲರ ತನು-ಮನಸೆಳೆಯಿತು.
ವಿವಿಯಿಂದ ಹಮ್ಮಿಕೊಂಡ ಮಹಿಳಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು...
ವಿಜಯಪುರ ಜಿಲ್ಲೆಯಲ್ಲಿ ಅದ್ದೂರಿಯಾಗಿ ಜರುಗುವ ಕೃಷ್ಣಾ ನದಿ ತಟದ ಚಂದ್ರಗಿರಿ ಚಂದ್ರಮ್ಮದೇವಿ ಜಾತ್ರಾ ಮಾಹೋತ್ಸವ ಆರಂಭವಾಗಿ ಇಡೀ ಪ್ರದೇಶ ಉಘೇ ಉಘೇ ಎಂದು ಪ್ರತಿಧ್ವನಿಸುತ್ತಿದೆ.
ಕಳೆದ ಎರಡು ದಿನಗಳಿಂದಲೇ ಮಹಾರಾಷ್ಟ್ರ ಸೇರಿದಂತೆ ರಾಜ್ಯದ ಸಹಸ್ರಾರು...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗೋಟಖಿಂಡ್ಕಿ ಗ್ರಾಮವು ಹಲವು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ.
ಸುಮಾರು 600 ಮನೆಗಳು, 1800 ಮತದಾರರನ್ನು ಹೊಂದಿರುವ ಗ್ರಾಮವು ಕೃಷಿಯನ್ನೇ ನಂಬಿ ಬದುಕುತ್ತಿದೆ. ಬೆಳಗ್ಗೆ ಕೃಷಿ ಜೀವನಕ್ಕೆ ಹೋಗುವ ರೈತಾಪಿ...
ಸರ್ಕಾರದ ಅಧೀನದಲ್ಲಿರುವ ಕೃಷ್ಣಾ ನದಿ ದಂಡೆಯ ಮುಳುಗಡೆ ಪ್ರದೇಶದ ಜಮೀನುಗಳಲ್ಲಿನ ಫಲವತ್ತಾದ ಎರೆಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮುದ್ದೇಬಿಹಾಳ...