ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 6 ರಿಂದ ಮಾರ್ಚ್ 8ರವರೆಗೆ...
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ಪ್ರದೀಪ ಭಿಸೇ ಅವರು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಠಾಣೆಯ ಪೊಲೀಸ್ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಮುಂಚೆ ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ಕರ್ತವ್ಯ...
ಪೋಷಣ್ ಟ್ರ್ಯಾಕರ್ ತಂತ್ರಾಂಶದಲ್ಲಿ ಸಾಕಷ್ಟು ತಾಂತ್ರಿಕ ಸಮಸ್ಯೆಗಳಿದ್ದು, ನಿಗದಿತ ಸಮಯಕ್ಕೆ ಕೆಲಸ ಮುಗಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೂಡಲೇ ತಂತ್ರಾಂಶದ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಸರಾಗವಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಅಂಗನವಾಡಿ...
ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಇಂಗಳೇಶ್ವರ ವಿರಕ್ತಮಠದ ಹಿರಿಯ ಪೂಜ್ಯರಾದ ಶ್ರೀ ಚನ್ನಬಸವ ಸ್ವಾಮೀಜಿ ಅವರನ್ನು ಜಿಲ್ಲಾ ಹಾಗೂ ಬಸವನ ಬಾಗೇವಾಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು...
ಇಂದು ಕೃಷಿಯಲ್ಲಿ ಅನೇಕ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು, ರೈತರಿಗೆ ಆದಾಯ ದ್ವಿಗುಣಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಸನ್ನದ್ಧರಾಗಿರಬೇಕೆಂದು ನಬಾರ್ಡ್ನ ನಿವೃತ್ತ ಮಹಾಪ್ರಬಂಧಕ ಡಾ. ಆರ್ ಎಂ ಕಮ್ಮೂರ ಹೇಳಿದರು.
ವಿಜಯಪುರ ನಗರದ ಹೊರವಲಯದ...