ಪರಿಸರದ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸ್ಗೆ ಸೀಮಿತವಾಗಬಾರದು. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರೂ ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ನಟ, ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ-ಚಟ್ಟರಕಿ ಗ್ರಾಮಗಳಿಗೆ ಓಡಾಡಲು ಹಾಗೂ ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸಿಕೊಡುವಂತೆ ಆಗ್ರಹಿಸಿ ಇಂಗಳಗಿ ಗ್ರಾಮಸ್ಥರು ತಹಶೀಲ್ದಾರ್ ಪ್ರಕಾಶ ಸಿಂದಗಿಯವರಿಗೆ ಮನವಿ ಮಾಡಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ...
ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ ಮತ್ತು ಬೆಂಗಳೂರಿನ ಆಸ್ಟರ್ ಡಿಎಂ ಫೌಂಡೇಷನ್ ಸಹಯೋಗದೊಂದಿಗೆ ವಿಶೇಷಚೇತನರಿಗೆ ವೀಲ್ಚೇರ್ ಹಾಗೂ ಇತರೆ ಸಲಕರಣೆಗಳ ವಿತರಣೆ ಕಾರ್ಯಕ್ರಮ ನಡೆಯಿತು.
ವಿಜಯಪುರ ನಗರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನವಚೇತನ ಸಭಾಂಗಣದಲ್ಲಿ...
ಬ್ರಿಟಿಷ್ ಸರ್ಕಾರದಲ್ಲಿ ಪ್ರಾರಂಭವಾದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆ ನೂರಾರು ವಿದ್ಯಾರ್ಥಿಗಳ ಜೀವನ ರೂಪಿಸಿದೆ. ನೂರಕ್ಕೂ ಹೆಚ್ಚು ವರ್ಷ ಕಂಡಿರುವ ಶಾಲೆ ಈಗ ಶತಮಾನೋತ್ಸವ ಸಂಭ್ರಮದ ಕನಸು...
ಸುಪ್ರೀಂ ಕೋರ್ಟ್ ಆದೇಶದಂತೆ ಸೂಕ್ತ ದತ್ತಾಂಶಗಳನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಜನ ಸಂಘ ಹೋರಾಟ ಸಮಿತಿಯು ವಿಜಯಪುರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
"ಅಸಮಾನತೆಯ...