ನಿನ್ನೆ(ಜ.30) ಸಂಜೆ ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದ ಯುವಕನೊಬ್ಬ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ಹಡಲಗೇರಿಯಲ್ಲಿ ನಡೆದಿದೆ.
ಮೃತನನ್ನು ಯುವಕನನ್ನು ಪಟ್ಟಣದ ವಿದ್ಯಾನಗರ ನಿವಾಸಿ ಕಾರ್ತಿಕ್...
ಕೌದಿಯ ಸೌಂದರ್ಯ ಎಲ್ಲರಿಗೂ ಗೋಚರಿಸುತ್ತದೆ. ಆದರೆ, ಸೂಕ್ಷ್ಮ ಕಲಾ ಪ್ರಕಾರದ ಹಿಂದಿನ ಶ್ರಮ ಕಣ್ಣಿಗೆ ಕಾಣುವುದಿಲ್ಲ. ಕೌದಿ ಒಂದು ರೀತಿ ಭಾರತದ ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸುವ ಬಟ್ಟೆಯಾಗಿದೆ ಎಂದು ರಂಗಕಲಾವಿದೆ ಬಿ ಜಯಶ್ರೀ ಹೇಳಿದರು.
ವಿಜಯಪುರ...
ಬಾರ್ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಫೆಬ್ರವರಿ 15ರಿಂದ ನಡೆಯುವ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವವರು ತಮ್ಮ ಸ್ವ-ವಿವರ ಸಹಿತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಸಾಹಿತ್ಯ ಲೋಕಕ್ಕೆ...
ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ರೈತರು ಕೌಶಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಆಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೃಷಿಯಲ್ಲಿಯೂ ಗಟ್ಟಿಯಾಗಿ ನೆಲೆಗೊಳ್ಳಬಹುದೆಂದು ಸಾಬೀತುಪಡಿಸಲು ಸಾಧ್ಯ ಎಂದು ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದ ಸಹ...