ವಿಜಯಪುರ | ಮಕ್ಕಳ ಜತೆಗೆ ಕಾಲುವೆಗೆ ಜಿಗಿದ ತಾಯಿ; ನಾಲ್ವರು ಮಕ್ಕಳ ಸಾವು, ಮಹಿಳೆಯ ರಕ್ಷಣೆ

ವಿಜಯಪುರ ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿ‌ರುವ ಘಟನೆ ಸೋಮವಾರ ನಡೆದಿದೆ. ಸಾವಿಗೀಡಾದವರನ್ನು ಕೊಲ್ಹಾರ...

ವಿಜಯಪುರ | ನಿವೃತ್ತ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಗೆ ಆಗ್ರಹ

ಕಳೆದ 30 ವರ್ಷಗಳಿಂದ ನಿವೃತ್ತ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಯಾಗಿಲ್ಲ. ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಬೇಡಿಕೆಯಿಟ್ಟರೂ ಸ್ಪಂದನೆ ಸಿಗುತ್ತಿಲ್ಲ. ಕೂಡಲೇ ಪಿಂಚಣಿ ಪರಿಷ್ಕರಿಸಿ, ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿಜಯಪುರ ಜಿಲ್ಲ ಘಟಕ ಅಖಿಲ ಭಾರತ...

ವಿಜಯಪುರ | ಅಕ್ಕಮಹಾದೇವಿ ವಿವಿಯಿಂದ ಮೂವರು ಮಹಿಳಾ ಮಣಿಗಳಿಗೆ ಗೌರವ ಡಾಕ್ಟರೇಟ್

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ತನ್ನ 16ನೇ ಘಟಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಮಹಿಳಾ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. ಕಲಾಕ್ಷೇತ್ರದ...

ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಜ್ಞಾನಶಕ್ತಿ ಆವರಣದ ಕ್ರೀಡಾ ಮೈದಾನದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸಭಾಂಗಣದಲ್ಲಿ ಜನವರಿ 9ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಪ್ರೊ ಬಿ ಕೆ ತುಳಸಿಮಾಲಾ ತಿಳಿಸಿದರು.‌ ಕರ್ನಾಟಕ...

ವಿಜಯಪುರ | ಪಾಲಿಕೆ ಪವರ್ ಗಾಗಿ ಕಾಂಗ್ರೆಸ್-ಬಿಜೆಪಿ ಕಸರತ್ತು

ವಿಜಯಪುರ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಹಾಗೂ ಉಪ ಮೇಯರ್ ಅಧಿಕಾರಾವಧಿ ಇದೇ ಜ. 9ಕ್ಕೆ ಮುಗಿಯಲಿದ್ದು, ಮುಂದಿನ ಅವಧಿಯ ಪಾಲಿಕೆ ಪವರ್ ಗಾಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ವಿಜಯಪುರ