ವಿಜಯಪುರ | ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು: ಗಂಗಾಧರ ಸೋನಾರ

ಮಕ್ಕಳು ಮಾನಸಿಕ ಮತ್ತು ದೈಹಿಕವಾಗಿ ವಿಕಾಸ ಹೊಂದಬೇಕಾದರೆ ಮೊಬೈಲ್ ಬಳಕೆಯಿಂದ ದೂರವಾಗಿ ಪುಸ್ತಕದ ಸಂಗ ಬೆಳಸಿಕೊಳ್ಳಬೇಕು ಎಂದು ವಿಜಯಪುರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಗಂಗಾಧರ ಸೋನಾರ ಹೇಳಿದರು. ನಗರದ ಸಂತ...

ವಿಜಯಪುರ | ತುರ್ತಾಗಿ ಒಳಮೀಸಲಾತಿ ನೀಡುವಂತೆ ದಲಿತ ಸಂಘಟನೆಗಳ ಆಗ್ರಹ

ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್‌ ತೀರ್ಮಾನದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಸದಸ್ಯರು ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರ್...

ವಿಜಯಪುರ | ವಾರ್ಡ್ ನಂ. 29ರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಗಿರೀಶ್ ಬಿರಾದಾರ್ ಗೆಲುವು

ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ. 29ಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಗಿರೀಶ ಬಿರಾದಾರ 2754 ಮತಗಳನ್ನು ಪಡೆಯುವ ಮೂಲಕ ಗೆಲುವು...

ವಿಜಯಪುರ | ಶುದ್ಧ ಮತದಾರ ಪಟ್ಟಿ ಸಿದ್ಧಪಡಿಸಲು ಆಯೋಗದ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಸೂಚನೆ

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ, ದೋಷಮುಕ್ತವಾಗಿ ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸುವಂತೆ ಭಾನುವಾರ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮತದಾರ ಪಟ್ಟಿ ಪರಿಷ್ಕರಣಾ ಸಭೆಯಲ್ಲಿ...

ವಿಜಯಪುರ | ಜಲಮೂಲಗಳ ರಕ್ಷಣೆ ಎಲ್ಲರ ಜವಾಬ್ದಾರಿ: ಪ್ರೊ. ಬಿ ಕೆ ತುಳಸಿಮಾಲ

ಜೀವ ಸಂಕುಲಕ್ಕೆ ನೀರು ಅತ್ಯಗತ್ಯವಾಗಿದ್ದು, ಜಲಮೂಲಗಳ ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ...

ಜನಪ್ರಿಯ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಟ್ರಸ್ಟ್‌ಗಳ ಆಸ್ತಿ ವಿವಾದ: ಒಪ್ಪಿಗೆ ಇಲ್ಲದೆ ಸಿವಿಲ್ ಕೋರ್ಟ್‌ಗಳು ಮಧ್ಯಂತರ ಆದೇಶ ನೀಡುವಂತಿಲ್ಲ; ಸುಪ್ರೀಂ ಕೋರ್ಟ್

ಸಾರ್ವಜನಿಕ ಟ್ರಸ್ಟ್‌ಗಳು (ಮಠ, ದೇವಸ್ಥಾನ ಅಥವಾ ಶಿಕ್ಷಣ ಸಂಸ್ಥೆಗಳ ಟ್ರಸ್ಟ್‌ಗಳು)...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ವಿಜಯಪುರ