ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಸದ ಹಾಗೆ ಕೆಲ ಪಟ್ಟ ಭದ್ರತಾ ಶಕ್ತಿಗಳು ತೆರೆಮರೆಯಲ್ಲಿ ಕೆಲಸ ಮಾಡುತ್ತಿವೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.
ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ...
ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರನ್ನು ಗೃಹ ಇಲಾಖೆಯು ವಿಜಯಪುರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ.
2014 ರ ಬ್ಯಾಚಿನ ಐಪಿಎಸ್...
ಪ್ರಸ್ತಾವಿತ ಸಕ್ಕರೆ ನಿಯಂತ್ರಣ ಕರಡು ಆದೇಶ 2024 ಅನ್ನು ವಾಪಸ್ ಪಡೆದು ಈಗಾಗಲೇ ಅಸ್ತಿತ್ವದಲ್ಲಿರುವ ಕಬ್ಬು ನಿಯಂತ್ರಣ ಆದೇಶ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ಕಬ್ಬು ಬೆಳೆಗಾರರ...
ವಿಜಯಪುರ ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಗಳು ಸುರಿಯುತ್ತಿಲ್ಲ. ಹೇಳಿಕೊಳ್ಳುವಷ್ಟು ಚಳಿಯೂ ಇಲ್ಲ. ಈ ನಡುವೆ ಕಳೆದ ಭಾನುವಾರದಿಂದ ಆಲಮಟ್ಟಿ ಅಣೆಕಟ್ಟಿಗೆ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ.
ಮುಂದಿನ ಮುಂಗಾರು ಮಳೆ ಸುರಿಯುವವರೆಗೂ ಕುಡಿಯುವ...
ವಿಜಯಪುರ ಜಿಲ್ಲೆಯ ಇತರೆಡೆ 124 ನೋಟಿಸ್‌ಗಳನ್ನು ನೀಡಿರುವುದು ಹೌದಾದರೂ ಹೊನವಾಡ ಗ್ರಾಮದಲ್ಲಿ ಯಾವುದೇ ನೋಟಿಸ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧದ ದಾಖಲೆಗಳನ್ನು ಸಚಿವರು ಬಿಡುಗಡೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ತುಕಾರಾಂ...