ಮಹರ್ಷಿ ವಾಲ್ಮೀಕಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹರ್ಷಿ ವಾಲ್ಮೀಕಿ ಪೀಠದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ...
2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಕುರಿತಾದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಅಕ್ಟೋಬರ್ 15 ರಿಂದ ನೋಂದಣಿ ಆರಂಭವಾಗಿದ್ದು ಫೆ.28 ನೊಂದಣಿ ಕೊನೆ ದಿನಾಂಕವಾಗಿರುತ್ತದೆ. ಇದಕ್ಕಾಗಿ ಆರು ಲಕ್ಷ ಬಹುಮಾನ ಇಡಲಾಗಿದೆ. ಆಸಕ್ತರು ಭಾಗವಹಿಸಿ...
ಕರ್ತವ್ಯಲೋಪ ಆರೋಪದ ಮೇಲೆ ವಿಜಯಪುರ ಡಿಡಿಪಿಐ ಎನ್.ಎಚ್ ನಾಗೂರು ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಅಮಾನತಾಗುವ ಮೂಲಕ ಹ್ಯಾಟ್ರಿಕ್ ಸಾಧನೆಯ ಕುಖ್ಯಾತಿ ಪಡೆದಿದ್ದಾರೆ.
2024-25ರ ಶೈಕ್ಷಣಿಕ...
ಎರಡು ವರ್ಷದ ಮಗು ತೆರೆದ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ನಡೆದಿದ್ದು, ಮಗುವನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.
ಅಣ್ಣನ ಜೊತೆ ಆಟವಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಚರಂಡಿ ನೀರಿಗೆ ಬಿದ್ದಿದೆ ಎಂದು...
ಕರ್ನಾಟಕದ ಸಹಕಾರಿ ಸಂಘಗಳು ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಬ್ಯಾಂಕ್ಗಳಾಗಿವೆ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಮತ್ತು ವಿಜಯಪುರ ಡಿಸಿಸಿ ಬ್ಯಾಂಕ್ನ...