ವಿಜಯಪುರ | ವಿಜಯೇಂದ್ರ ಕಾಂಗ್ರೆಸ್ ನ ಹೈಕಮಾಂಡಾ?: ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ ಎಂದು ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಸೋಮವಾರ ನಗರದಲ್ಲಿ...

ವಿಜಯಪುರ | ಶರಣರ ಶಕ್ತಿ ಚಿತ್ರ ಪ್ರಸಾರಗೊಳಿಸದಂತೆ ಬಸವಪರ ಸಂಘಟನೆಗಳ ಒತ್ತಾಯ

ಶರಣರ ಶಕ್ತಿ’ ಚಲನಚಿತ್ರ ಪ್ರಸಾರವನ್ನು ತಡೆಹಿಡಿಯಬೇಕು ಹಾಗೂ ನಿರ್ಭಂಧಿಸಬೇಕೆಂದು ಒತ್ತಾಯಿಸಿ ಬಸವ ಮಹಾಮನೆ ಸಮಿತಿ ನೇತೃತ್ವದಲ್ಲಿ, ಅನೇಕ ಬಸವಪರ ಸಂಘಟನೆಗಳ ಸದಸ್ಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಮುದ್ದೇಬಿಹಾಳ ತಹಶೀಲ್ದಾರ ಮುಖಾಂತರ...

ವಿಜಯಪುರ | ಹಣಮಾಪುರ ಗ್ರಾ.ಪಂ. ಚುನಾವಣೆ : ನೂತನ ಸದಸ್ಯರಿಗೆ ಸಚಿವರಿಂದ ಅಭಿನಂದನೆ

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ತೇಜಾ ಸಂಗಪ್ಪ ಕುಬಕಡ್ಡಿ, ಉಪಾಧ್ಯಕ್ಷೆಯಾಗಿ ಸರಸ್ವತಿ ನಿಂಗಪ್ಪ ಬಿರಾದಾರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಾ.ಪಂ...

ವಿಜಯಪುರ | ಆರೋಗ್ಯ ಪೂರ್ಣ ಸಮಾಜಕ್ಕೆ ದೇಶದ ಸಂವಿಧಾನವೇ ಅಡಿಗಲ್ಲು; ಗಾಯಕ ಜನಾರ್ದನ

ಆರೋಗ್ಯ ಪೂರ್ಣ ಸಮಾಜಕ್ಕೆ ನಮ್ಮ ದೇಶದ ಸಂವಿಧಾನವೇ ಅಡಿಗಲ್ಲು. ಅದು ಬುದ್ಧನ ಗ್ರಂಥ, ಬಸವಣ್ಣನ ಆತ್ಮ, ಕನಕದಾಸರ ಆಶಯಗಳು, ನಮ್ಮ ಸಂಸ್ಕೃತಿಯ ಬೇರೆ-ಬೇರೆ ಪರಪಂಪರೆಯ ಪ್ರತೀಕ. ಕವಿರಾಜ ಮಾರ್ಗದಿಂದ ಹಿಡಿದು ವಚನ ಚಳವಳಿ,...

ವಿಜಯಪುರ | ಜಿಗಜೇವಣಗಿ ಗ್ರಾ. ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ: ಹಿಂಪಡೆಯಲು ಕೆಆರ್‌ಎಸ್ ಪಕ್ಷ ಆಗ್ರಹ

ವಿಜಯಪುರ ಜಿಲ್ಲೆಯು ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು, ಇದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಹಾಗೂ  ಮುಖ್ಯ ಜಿ.ಪಂ. ಮುಖ್ಯ...

ಜನಪ್ರಿಯ

ಸಿಂಧನೂರು | ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹56 ಸಾವಿರ ದಂಡ

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹56...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ...

₹25 ಕೋಟಿ ವೆಚ್ಚದಲ್ಲಿ ಬೀದರ್ ಕೋಟೆ, ಪಾಪನಾಶ ಕೆರೆ ಅಭಿವೃದ್ಧಿ

ಪ್ರವಾಸೋದ್ಯಮ ಇಲಾಖೆಯ ‘ಸ್ವದೇಶ ದರ್ಶನ್ 2.0’ ಯೋಜನೆಯ ‘ಚಾಲೆಂಜ್ ಬೇಸ್ಡ್ ಡೆಸ್ಟಿನೇಷನ್...

Tag: ವಿಜಯಪುರ