ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರಿಗೆ...
ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು...
ಬಂಜಾರ ಸಂಸ್ಕೃತಿಯು ಅತ್ಯಂತ ಶ್ರೀಮಂತ ಸಂಸ್ಕೃತಿಯಾಗಿದ್ದು, ಇದನ್ನು ಕಾಪಾಡಿಕೊಂಡು ಹೋಗುವುದು ಅತಿ ಅವಶ್ಯಕ ಎಂದು ವಿಜಯಪುರದ ಮಹಿಳಾ ವಿವಿ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ...
ಭೀಮಸಿ ಕಲಾದಗಿಯವರು ಶೋಷಣೆಗೊಳಗಾದ ಕಾರ್ಮಿಕರ ಬದುಕು ಕಟ್ಟುವ ಕೆಲಸವನ್ನು ತಮ್ಮ ಜೀವನದುದ್ದಕ್ಕೂ ಮಾಡಿಕೊಂಡು ಬಂದಿದ್ದಾರೆ. ಅಂಥವರನ್ನು ಕಳೆದುಕೊಂಡ ವಿಜಯಪುರ ಜಿಲ್ಲೆ ನಷ್ಟ ಅನುಭವಿಸುವಂಥಾಗಿದೆ ಎಂದು ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಯು ಬಸವರಾಜ...
ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ನಡೆ ಖಂಡಿಸಿ ಮತ್ತು ಅಹಿಂದ ಪರ ನಾಯಕ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಬೆಂಬಲಿಸಿ ಆಗಸ್ಟ್ 29ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ...