ಮೋದಿ ಮತ್ತವರ ಬಳಗವಾಗಿರುವ ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಬಾರಿ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬಸವನ...
ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಆಗಿದ್ದರಿಂದ ಈ ಬಾರಿ ಜೆಡಿಎಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ...
ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ 15-20ಜನರ ಗುಂಪೊಂದು ದಾಳಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ.
ಬಂದೇನವಾಜ್ ಜಾತಗಾರ ಹಲ್ಲೆಗೊಳಗಾದವರು. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು,...
ಸಂಸದ ರಮೇಶ ಜಿಗಜಿಣಗಿ ದೆಹಲಿಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತ ಕೇವಲ ಟಿಎ, ಡಿಎ ಪಡೆಯಲು ಮಾತ್ರ ಸೀಮಿತರಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕೈಗಾರಿಕೆ ಮೂಲಸೌಲಭ್ಯ...
ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿದ್ದು, ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ವಿಜಯಪುರ ದಲಿತ...