ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ...
ಭಾರತ ಉಳಿಸಿ ಸಂಕಲ್ಪ ಯಾತ್ರೆಯು ಮೂರು ಭಾಗಗಳಿಂದ ಚಲಿಸುತ್ತಿದ್ದು, ಭಾನುವಾರದಂದು ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಮತದಾರರನ್ನು ಜಾಗೃತ ಮಾಡಿ ಅಂಬೇಡ್ಕರ ಸರ್ಕಲ್‌ನಲ್ಲಿ ಸಮಾವೇಶಗೊಳ್ಳುತ್ತಿದೆ. ಭಾರತ ಉಳಿಸಿ ಸಂಕಲ್ಪ ಯಾತ್ರೆಯು...
2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ...
ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಹೋದರನ ಪುತ್ರ ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ...
ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ನಗರದ ಹೊನ್ನುಟಗಿ ಬಳಿ ನಡೆದಿದೆ.
ಸಿಂಧಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ...