ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳ ಪಿಂಚಣಿ ಸಂಬಂಧಿತ ಅಹವಾಲುಗಳ ಶೀಘ್ರ ವಿಲೇವಾರಿಗಾಗಿ ಜಿಲ್ಲಾಡಳಿತವು ಶುಕ್ರವಾರ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಾಗೂ ಪಟ್ಟಣಗಳಲ್ಲಿ ‘ಪಿಂಚಣಿ ಅದಾಲತ್’ ಆಯೋಜಿಸಿದೆ...
ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಹಲವು ವರ್ಷಗಳಿಂದ ನಿಷ್ಕ್ರಿಯವಾಗಿರುವ ವಿಜಯಪುರ ಜಿಲ್ಲೆಯ ಸಹಕಾರ ಸಂಘಗಳಿಗೆ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಅಂತಿಮ ನೋಟಿಸ್ ಜಾರಿಗೊಳಿಸಿದೆ. 7 ದಿನಗಳೊಳಗೆ ಹಾಜರಾಗದಿದ್ದರೆ ಸಂಘಗಳ ನೋಂದಣಿ ರದ್ದುಗೊಳಿಸುವುದಾಗಿ ಸೂಚನೆ ನೀಡಲಾಗಿದೆ.
“ನಿಗದಿತ...
ಆಡಳಿತಾತ್ಮಕ ಕಾರ್ಯಕ್ಷಮತೆ ಹೆಚ್ಚಿಸುವ ಹಾಗೂ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಹೊಸ ವಿಭಾಗ ಕಚೇರಿ ಹಾಗೂ ಮೂರು ಉಪವಿಭಾಗ ಕಚೇರಿಗಳನ್ನು ಆರಂಭಿಸಲು ಜಲಸಂಪನ್ಮೂಲ ಇಲಾಖೆ...
ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಸಾರ್ವಭೌಮತ್ವ, ಏಕತೆ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುವ ಶ್ರೇಷ್ಠ ರಾಷ್ಟ್ರೀಯ ಸಂಕೇತವಾಗಿದೆ ಎಂದು ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಎಚ್ ಜಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎ ಆರ್...
ಆಧುನಿಕ ಜೀವನಶೈಲಿ, ಒತ್ತಡ, ಅನಿಯಮಿತ ಆಹಾರ ಪದ್ಧತಿ ಹಾಗೂ ನಿದ್ರೆಯ ಕೊರತೆಯಿಂದ ಯುವಜನರಲ್ಲಿಯೇ ಮೆದುಳು ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಜ್ಞರು ಕರೆ...