ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...
ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ ದೇವಮ್ಮ ಮಾನಪ್ಪ, ತಮ್ಮ ಕ್ರೀಡಾ ಸಾಧನೆಗೆ ನೆರವಾದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ....
ರಾಜಕೀಯದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮತ್ತು ಹೊಸ ನಾಯಕತ್ವಕ್ಕೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಬೇಕು. ಅಧಿಕಾರವೆಂಬುದು ಕುಟುಂಬದ ಆಸ್ತಿಯಲ್ಲ, ಅದು ಜನರ ವಿಶ್ವಾಸದಿಂದ ದೊರೆತ ಜವಾಬ್ದಾರಿ ಎಂದು ಗ್ರಾಮ...
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಾಸಾಬಾಳ ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಸೌಹಾರ್ದದ ಪ್ರತೀಕವಾಗಿರುವ ನಿಂಗಪ್ಪ ಮುತ್ಯಾ ಉರುಸ ಜಾತ್ರಾ ಮಹೋತ್ಸವ ಅಕ್ಟೋಬರ್ 20 ಮತ್ತು 21ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ...
ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಆಯೋಜಿಸಿರುವ 22ನೇ ಶರಣ ತತ್ವ ಕಮ್ಮಟದಲ್ಲಿ ಪಾಲ್ಗೊಳ್ಳುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ...