ವಿಜಯಪುರ | ಜಲ ಸಂಪನ್ಮೂಲಗಳ ಸೂಕ್ತ ನಿರ್ವಹಣೆಗೆ ಸಚಿವ ಎಂ.ಬಿ ಪಾಟೀಲ್‌ ಸೂಚನೆ

ಜುಲೈ ತಿಂಗಳ ಎರಡನೇ ವಾರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಈಗಿರುವ ಜಲ ಸಂಪನ್ಮೂಲಗಳನ್ನು ಜಾಗರೂಕತೆಯಿಂದ ನಿರ್ವಹಿಸುವ ಅಗತ್ಯವಿದೆ ಎಂದು ಸಚಿವ ಎಂ.ಬಿ ಪಾಟೀಲ್‌...

ವಿಜಯಪುರ | ಕೇಂದ್ರ ಕಾರಾಗೃಹದಲ್ಲಿ 7 ದಿನಗಳ ಯೋಗ ಶಿಬಿರ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಆರ್ಟ್ ಆಫ್ ಲಿವಿಂಗ್ ಮತ್ತು ಕೇಂದ್ರ ಕಾರಾಗೃಹದ ಸಂಯುಕ್ತ ಆಶ್ರಯದಲ್ಲಿ ವಿಶೇಷ ಯೋಗ ಕಾರ್ಯಕ್ರಮ ಹಾಗೂ ಸುದರ್ಶನ ಕ್ರಿಯೆ ಶಿಬಿರವನ್ನು ಆಯೋಜಿಸಲಾಯಿತು. ಏಳು ದಿನಗಳ...

ವಿಜಯಪುರ | ನೀಟ್ ಪರೀಕ್ಷಾ ಕೇಂದ್ರ ಪರಿಶೀಲಿಸಿದ ಸಿಇಒ ರಿಷಿ ಆನಂದ್‌

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಿಷಿ...

ವಿಜಯಪುರ | ಸುರಕ್ಷತಾ ಪರಿಕರಗಳಿಲ್ಲದೆ ಪೌರಕಾರ್ಮಿಕರಿಂದ ಸ್ವಚ್ಛತೆ ಕಾರ್ಯ: ಅಧಿಕಾರಿಗಳ ವಿರುದ್ಧ ಚನ್ನು ಕಟ್ಟಿಮನಿ ಆಕ್ರೋಶ

ವಿಜಯಪುರ ನಗರದ ವಿವಿಧ ಪ್ರದೇಶಗಳಲ್ಲಿ ಪೌರಕಾರ್ಮಿಕರು ಸುರಕ್ಷತಾ ಪರಿಕರಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದ್ದು, ಈ ಕುರಿತು ಸಂಬಂಧಿತ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಫಾಯಿ ಕರ್ಮಚಾರಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಚನ್ನು...

ವಿಜಯಪುರ | ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹ ಹೆಚ್ಚಿಸಲು ಒತ್ತಾಯ

ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯ ಪದಾಧಿಕಾರಿಗಳು ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಲಮಟ್ಟಿ ಅಣೆಕಟ್ಟಿನ ನೀರು...

ಜನಪ್ರಿಯ

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

Tag: ವಿಜಯಪುರ