ವಿಜಯಪುರ | ರೋಗಿಗಳ ವಿಶ್ವಾಸ ಗೆಲ್ಲಲು ಸಂವಹನ ಕೌಶಲ್ಯ ಅತ್ಯಗತ್ಯ: ಡಾ. ಸಂಜಯ ನೀರಲಗಿ

ಸರಿಯಾದ ಸಂವಹನ ಕೌಶಲ್ಯದಿಂದ ವೈದ್ಯಕೀಯ ವ್ರತ್ತಿಯಲ್ಲಿ ಏಳಿಗೆ ಹೊಂದಲು ಸಾಧ್ಯ ‌, ಎಂದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ವೈದ್ಯಕೀಯ ಅಧ್ಯಯನ ವಿಭಾಗದ...

ವಿಜಯಪುರ | ಬಿಜೆಪಿ, ಭೇದ ಸೃಷ್ಟಿಸಿ ಮತ ಪಡೆಯುತ್ತಿದೆ: ಎಂ.ಬಿ ಪಾಟೀಲ್‌

ಸಾಮಾಜಿಕ ಜಾಲತಾಣದಲ್ಲಿ ಮೋದಿ ವಿರುದ್ಧ ಟೀಕೆಗಳ ಸುರಿಮಳೆಯಾಗುತ್ತಿದೆ. ಬಿಜೆಪಿ, ಹಿಂದೂ ಮುಸ್ಲಿಂ ಎಂಬ ಭೇದ ಸೃಷ್ಟಿಸಿ, ಹಿಂದೂಗಳ ಮತ ಪಡೆಯುತ್ತಿದೆ. ಆರ್ಥಿಕವಾಗಿ ಮನಮೋಹನ್ ಸಿಂಗ್ ಭಾರತವನ್ನು ಕಟ್ಟಿದ್ದರು, ವಿಶ್ವಗುರು ಮೋದಿ ಅದನ್ನು...

ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ ಸೌಹಾರ್ದ ಯಾತ್ರೆ

ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ವಿಜಯಪುರ ನಗರಕ್ಕೆ ಆಗಮಿಸಿರುವ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಶನಿವಾರ ಸಂಜೆ ಹಾಸೀಂಪೀರ ದರ್ಗಾ ಮತ್ತು ಅರ್ಕಟ್ ದರ್ಗಾ...

ವಿಜಯಪುರ | ಆಲಮಟ್ಟಿ ಒಳಹರಿವು ವಿಳಂಬ: ಕೃಷ್ಣಾ ತೀರದ ರೈತರಲ್ಲಿ ಆತಂಕದ ಕಾರ್ಮೋಡ

ಜೂನ್ ತಿಂಗಳು ಆರಂಭವಾಗಿ ಏಳು ದಿನಗಳು ಕಳೆದರೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ವಿಜಯಪುರದ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನಿರೀಕ್ಷಿತ ಮಟ್ಟದಲ್ಲಿ ನೀರಿನ ಒಳಹರಿವು ಬಾರದಿರುವುದು, ಬೇಸಾಯಕ್ಕೆ ಜಲಾಶಯವನ್ನು...

ವಿಜಯಪುರ | ದರ್ಬಾರ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆಗೆ ಯತ್ನ: ಯತ್ನಾಳ್‌ ಬಂಧನ

ವಿಜಯಪುರದ ದರ್ಬಾರ್ ಹೈಸ್ಕೂಲ್ ಬಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಯತ್ನಿಸಿದಾಗ ಪೊಲೀಸರು ಅದನ್ನು ತಡೆದಿದ್ದು, ಬೆಂಬಲಿಗರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಈ...

ಜನಪ್ರಿಯ

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

Tag: ವಿಜಯಪುರ