ತಾಂತ್ರಿಕ ಶಿಕ್ಷಣದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಆಯೋಜಿಸಲಾಗಿತ್ತು.
ಖ್ಯಾತ ವ್ಯಾಲ್ಯೂ ವೆಂಚರ್ಸ್...
ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ ಸ್ಪಷ್ಟ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಕರ್ನಾಟಕ...
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಕೂಲಿ ಕಾರ್ಮಿಕರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ, ಮಾರಣಾಂತಿಕವಾಗಿ ಥಳಿಸಿದರಲ್ಲದೆ, ಕುಡಿಯಲು ನೀರು ಕೇಳಿದಾಗ ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಅತ್ಯಂತ ಅಮಾನವೀಯ ಮತ್ತು ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಹಿಳಾ ಸರ್ವಸದಸ್ಯರ ಸಭೆಯಲ್ಲಿ ವಿಜಯಪುರದ ಪ್ರತಿಭಾ ಹೊಸಮನಿ ಅವರನ್ನು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಆಯ್ಕೆ ಮಾಡಲಾಗಿದೆ.
ಈ ಆಯ್ಕೆಯ ಕುರಿತು...
ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು. ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸುವುದಕ್ಕೆ ನ್ಯಾಯಾಲಯದಲ್ಲಿ ತಕರಾರು ಎತ್ತಿರುವ ತೆಲಂಗಾಣ ಸರ್ಕಾರಕ್ಕೆ ಕೃಷ್ಣೆಯ ನೀರು ಕೇಳುವ...