ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರ ಸೀಮಿತವಲ್ಲ, ಅದು ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಮಾಜ ಸೇವೆಗೆ ದಾರಿದೀಪವಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೈತ ಮಹಿಳೆ ರಾಜಶ್ರೀ ಅನಂತ ಜೈನ್ ಜಪಾನ್ ಮೂಲದ ಅತ್ಯಂತ ದುಬಾರಿ ಮಿಯಾಝಕಿ ತಳಿಯ ಮಾವಿನ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ತಮ್ಮ ತೋಟದಲ್ಲಿ ಬೆಳೆದ...
ದೇಶ ʼವಿಕಸಿತ ಭಾರತ- 2047ʼ ಎಂಬ ದೃಷ್ಟಿಕೋನದೊಂದಿಗೆ ಮುಂದುವರಿಯುತ್ತಿರುವ ಈ ಸಂದರ್ಭದಲ್ಲಿ, ಶಿಕ್ಷಣ ಪಡೆದ ಮತ್ತು ಸಬಲಗೊಂಡ ಮಹಿಳೆಯರ ಪಾತ್ರ ರಾಷ್ಟ್ರ ನಿರ್ಮಾಣದಲ್ಲಿ ಬಹುಮುಖ್ಯವಾಗುತ್ತದೆ. ಶಿಕ್ಷಣ ಪಡೆದ ಮಹಿಳೆಯರು, ಆರ್ಥಿಕವಾಗಿ ಸ್ವಾವಲಂಬಿ ಮಹಿಳೆಯರಾಗುತ್ತಾರೆ....
ಮುಂಬರುವ ದಿನಗಳಲ್ಲಿ ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ʼಓದುತ್ತಿರುವಾಗಲೇ ಗಳಿಕೆʼ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೊಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್ಹೌಸ್ಗಳಲ್ಲಿ ವಿವಿಧ...
ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಭವ್ಯ ಬಸವಜ್ಯೋತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವ ಸಮಿತಿ ಹಾಗೂ ಸಿದ್ದೇಶ್ವರ ಬ್ಯಾಂಕ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಮತ್ತು ಗಣ್ಯರು...