ವಿಜಯಪುರ | ಜಗತ್ತಿಗೆ ಸಮಾನತೆಯ ಸಿದ್ಧಾಂತ ನೀಡಿದವರು ಬಸವಣ್ಣ: ಸಚಿವ ಎಂ ಬಿ ಪಾಟೀಲ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಗತ್ತಿಗೆ ಜಾತಿರಹಿತ ಸಮಾಜ ನಿರ್ಮಾಣ ಸಿದ್ಧಾಂತ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ...

ವಿಜಯಪುರ | ನಟ ಡಾ. ರಾಜಕುಮಾರ್ ಜನ್ಮದಿನ ಆಚರಿಸಲು ಜಿಲ್ಲಾಡಳಿತ ನಿರ್ಧಾರ

ವಿಶೇಷ ನಟನೆ ಮೂಲಕ ಕನ್ನಡಿಗರ ಮನೆಮಾತಾದ ನಟ ಸಾರ್ವಭೌಮ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಆಚರಿಸಲು ಅಧಿಕಾರಿಗಳು ಮುತುವರ್ಜಿವಹಿಸಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ...

ವಿಜಯಪುರ | ಏ.22 & 24ರಂದು CET ಪರೀಕ್ಷೆ; ಸುಸೂತ್ರವಾಗಿ ನಡೆಸಲು ಎಡಿಸಿ ಔದ್ರಾಮ ಸೂಚನೆ

ಏ.22 ರಿಂದ 24ರವರೆಗೆ ನಡೆಯಲಿರುವ 2026ನೇ ಸಾಲಿನ CET ಪ್ರವೇಶ ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರೀಕ್ಷೆಗೆ ಸಂಬಂಧಿಸಿದ...

ವಿಜಯಪುರ | ಕಾರ್ಮಿಕ ಹೋರಾಟಗಳ ಹತ್ತಿಕ್ಕುವ ಪ್ರಯತ್ನ; ಬಿಜೆಪಿ ಸರ್ಕಾರಗಳ ವಿರುದ್ಧ CITU ಆಕ್ರೋಶ

ಉತ್ತರ ಪ್ರದೇಶ ಮತ್ತು ಹರಿಯಾಣದ ಬಿಜೆಪಿ ನೇತೃತ್ವದ ಸರ್ಕಾರಗಳು ನೋಯಿಡಾ, ಗ್ರೇಟರ್ ನೋಯಿಡಾ, ಗುರುಗ್ರಾಮ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಮಿಕರ ಹೋರಾಟಗಳ ಮೇಲೆ ನಡೆಸುತ್ತಿರುವ ಕ್ರೂರ ದಮನವನ್ನು CITU ಖಂಡಿಸುತ್ತದೆ ಎಂದು...

ವಿಜಯಪುರ | ನಿಸ್ವಾರ್ಥ ಸತ್ಕಾರ್ಯಗಳು ಆಪತ್ಕಾಲದಲ್ಲಿ ನಮ್ಮನ್ನು ಕಾಪಾಡುತ್ತವೆ: ಡಾ. ಗೀತಾ ಶೆಟ್ಟಿ

ನಾವು ಮಾಡಿದ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸತ್ಕಾರ್ಯಗಳು ಆಪತ್ಕಾಲದಲ್ಲಿ ನಮ್ಮನ್ನು ಕಾಪಾಡುತ್ತವೆ ಎಂದು ಇಂಗ್ಲೆಂಡಿನ ಎಡ್ವಿನ್‌ಬರ್ಗ್ ವಿಶ್ವವಿದ್ಯಾಲಯದ ವೈದ್ಯೆ ಡಾ. ಗೀತಾ ಶೆಟ್ಟಿ ಹೇಳಿದರು. ವಿಜಯಪುರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ...

ಜನಪ್ರಿಯ

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಈ ದಿನ ಸಂಪಾದಕೀಯ | ಖರೀದಿ ಮೇಲೆ ತೆರಿಗೆ, ಖರೀದಿ ಹಣಕ್ಕೆ ಶುಲ್ಕ… ಇದು ಮೋದಿ ಡಿಜಿಟಲ್ ದರೋಡೆ!

ನಾವು ಒಂದು ವಸ್ತುವನ್ನು ಯುಪಿಐ ಮೂಲಕ ಖರೀದಿಸಿದರೆ, ಅದಕ್ಕೆ ತೆರಿಗೆ ತೆರಬೇಕು....

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...

ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸಲು ಸ್ವತಂತ್ರವಿದೆ ಎಂದ ಹೈಕೋರ್ಟ್

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ...

Tag: ವಿಜಯಪುರ