ಅಗ್ನಿಶಾಮಕ ಠಾಣೆ ಸಮಸ್ಯೆಯನ್ನು ತ್ವರಿತವಾಗಿ ನಿವಾರಿಸಿದರೆ ಬೆಂಕಿ ಅವಘಡಗಳಲ್ಲಿ ಜೀವ ಹಾನಿ ಮತ್ತು ಆಸ್ತಿ ನಷ್ಟ ಕಡಿಮೆಯಾಗಬಹುದು.
ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ ಆರು ಕಡೆ ಮಾತ್ರ ಅಗ್ನಿಶಾಮಕ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಇನ್ನು...
ತ್ಯಾಗಕ್ಕೆ ಮತ್ತೊಂದು ಹೆಸರು ಭಗವಾನ್ ಮಹಾವೀರರು. ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.
ವಿಜಯಪುರ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ...
ಕರ್ನಾಟಕ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ 5ರಂದು ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ...
ಭಾರತ ಜನಗಣತಿ-2027ರ ಕಾರ್ಯಕ್ಕೆ ನಿಯೋಜಿಸುವ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿದ ಬಳಿಕವೇ ನಿಯೋಜಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅಧಿಕಾರಿಗಳಿಗೆ ಸೂಚಿಸಿದರು. ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಜನಗಣತಿ 2027ರ...
ಮಹಿಳೆಯರು ಹಲವಾರು ಸವಾಲುಗಳನ್ನು ಎದುರಿಸುತ್ತಾ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಕಷ್ಟು ಸಾಧನೆಗಳನ್ನು ಮಾಡುತ್ತಿದ್ದಾರೆ. ಜ್ಞಾನ ಪ್ರಪಂಚಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಿದ್ದಾರೆ. ಆದರೂ ಮಹಿಳೆಯರನ್ನು ನೋಡುವ ದೃಷ್ಟಿಕೋನ ಇಂದಿಗೂ ಪೂರ್ಣವಾಗಿ ಪ್ರಜಾತಾಂತ್ರಿಕವಾಗಿಲ್ಲ. ಸಮಾಜದಲ್ಲಿ ಇನ್ನೂ...