ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ, ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ: ವಿಜಯೇಂದ್ರ

ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ. ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ; ಸಿದ್ದರಾಮಯ್ಯ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಆಪಾದಿತ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿ ನಾಯಕರ ಹುಮ್ಮಸ್ಸು ಗರಿಗೆದರಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ...

ವಿಜಯೇಂದ್ರ ಬಗ್ಗೆ ಶಾಸಕರ ಅಸಮಾಧಾನ, ಪಕ್ಷದೊಳಗೆ ಚರ್ಚೆ ಆಗಿದೆ: ಆರ್‌ ಅಶೋಕ್‌

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ವ್ಯಕ್ತವಾಗಿರುವ ವಿಚಾರ ಈಗಾಗಲೇ ಪಕ್ಷದೊಳಗೆ ಬಹಳ ಚರ್ಚೆ ಆಗಿದೆ. ಶಾಸಕರ ಹೇಳಿಕೆಯನ್ನು ಕೇಂದ್ರದ ನಾಯಕರು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರು...

ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಒಡೆದು ನೂರೆಂಟು ಚೂರಾಗಿರುವುದು ಸುಳ್ಳಲ್ಲ!

ಬಿಜೆಪಿಯಲ್ಲೀಗ ಅತೃಪ್ತರು, ಭಿನ್ನಮತೀಯರು, ಬಂಡಾಯಗಾರರು ಎದ್ದು ನಿಂತಿದ್ದಾರೆ. ಬಿಜೆಪಿ ಎಂಬುದು ನೂರೆಂಟು ಚೂರಾಗಿದೆ. ಸರಿಪಡಿಸಬೇಕಾದ ಆರ್‍ಎಸ್ಎಸ್‌ನ ಸಂತೋಷ್, ಪ್ರಲ್ಹಾದ ಜೋಶಿಗೆ ಮಂತ್ರಿ ಸ್ಥಾನ ಸಿಗುವಂತೆ ನೋಡಿಕೊಂಡು, ಪಕ್ಷಕ್ಕೂ ನಮಗೂ ಸಂಬಂಧವಿಲ್ಲವೆಂಬಂತಿದ್ದಾರೆ. ಮೂರನೇ ಬಾರಿಗೆ...

ಈ ದಿನ ಸಂಪಾದಕೀಯ | ರಾಜಕಾರಣದಲ್ಲಿ ಭ್ರಷ್ಟಾಚಾರ ಎಂಬುದು ಗಂಭೀರ ವಿಷಯವೇ?

ರಾಜಕಾರಣದಲ್ಲಿ ಭ್ರಷ್ಟಾಚಾರ ಎನ್ನುವುದು ಆಡಳಿತದಲ್ಲಿ, ವ್ಯವಸ್ಥೆಯಲ್ಲಿ ರಕ್ತ-ಮಾಂಸದಂತೆ ಬೆರೆತುಹೋಗಿದೆ. ಜನ ಕೂಡ ಅದನ್ನು ಒಪ್ಪಿಕೊಂಡಿದ್ದಾರೆಂಬ ಅನುಮಾನ ಹುಟ್ಟುತ್ತದೆ. ಆದರೂ, ರಾಜಕಾರಣಿಗಳು ಮತ್ತು ಸುದ್ದಿ ಮಾಧ್ಯಮಗಳು ಇವತ್ತಿಗೂ ಭ್ರಷ್ಟಾಚಾರ ಕುರಿತು ಗಂಭೀರವಾಗಿ ಚರ್ಚಿಸುತ್ತಾರೆ. ಅರ್ಥಹೀನ...

ಜನಪ್ರಿಯ

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಗಗನಕ್ಕೇರಿದ ಬಡವರ ಜೀವನಾಡಿ: ಮಾರುಕಟ್ಟೆಯಲ್ಲಿ ಇತಿಹಾಸ ಬರೆದು ₹100ರ ಗಡಿ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ...

5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ಹೋರಾಟದ ಸ್ಥಳದಲ್ಲೇ ವಾಸ್ತವ್ಯ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ 5ನೇ ದಿನಕ್ಕೆ...

Tag: ವಿಜಯೇಂದ್ರ