ಧಾರವಾಡ | ಸಚಿವ ಸಂತೋಷ್‌ ಲಾಡ್‌ಗೆ ವಿಜಯೇಂದ್ರ ಅಪಮಾನ; ಕ್ಷಮೆ ಯಾಚಿಸಲು ಆಗ್ರಹ

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕೀಳು ಮಟ್ಟದ ಪದ ಬಳಸಿ ಸಚಿವ ಸಂತೋಷ ಲಾಡ್ ಅವರಿಗೆ ಅವಮಾನ ಮಾಡಿದ್ದಾರೆ. ವಿಜಯೇಂದ್ರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಧಾರವಾಡ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ...

ಒಳಒಪ್ಪಂದ ಯಾರ ಜೊತೆಗೆ ಎಂಬುದನ್ನು ‌ಅಪ್ಪ – ಮಕ್ಕಳು ಸ್ಪಷ್ಟಪಡಿಸಲಿ: ಬಿಎಸ್‌ವೈ ವಿರುದ್ಧ ಈಶ್ವರಪ್ಪ ಕಿಡಿ

ಜೆಡಿಎಸ್ ಜೊತೆಗೆ ಮೈತ್ರಿ ಆದರೆ ಒಳಒಪ್ಪಂದ ಯಾರ ಜೊತೆಗೆ ಎಂಬುದನ್ನು ಬಿ ಎಸ್ ಯಡಿಯೂರಪ್ಪ ಮತ್ತು ಮಕ್ಕಳು ಸ್ಪಷ್ಟಪಡಿಸಬೇಕು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗದ ತಮ್ಮ ಚುನಾವಣೆ ಕಚೇರಿಯಲ್ಲಿ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ಹರಿಹಾಯ್ದಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು,...

ಈ ದಿನ ಸಂಪಾದಕೀಯ | ದೇವೇಗೌಡರ ದೈತ್ಯಶಕ್ತಿ, ಮೋದಿಯ ಮೋಡಿ ಮತ್ತು ದಂಗಾದ ಜನ

ಮೇಲ್ನೋಟಕ್ಕಿದು ಕೊಡು-ಕೊಳ್ಳುವ ಮೈತ್ರಿಯಂತೆ ಕಂಡರೂ, ಗೆದ್ದರೆ ಮಾತ್ರ ಇಬ್ಬರಿಗೂ ಲಾಭವಿದೆ. ಸೋತರೆ, ಜೆಡಿಎಸ್ ನಿರ್ನಾಮವಾಗಲಿದೆ. ಆದರೂ ಮೋದಿಯವರ 'ಮೋಡಿ'ಗೆ ಗೌಡರು ಮರುಳಾಗುವ, ದೇವೇಗೌಡರ 'ದೈತ್ಯಶಕ್ತಿ'ಗೆ ಮೋದಿ ದಂಗಾಗುವ ಬಣ್ಣವಿಲ್ಲದ ಬೀದಿ ನಾಟಕ ನಡೆಯುತ್ತಲೇ...

ನೋವಾಗಿದ್ದರೆ ಮರೆತು ಬಿಡಿ – ಪಕ್ಷದೊಂದಿಗೆ ಕೈ ಜೋಡಿಸಿ; ಈಶ್ವರಪ್ಪಗೆ ವಿಜಯೇಂದ್ರ ಮನವಿ

ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು, ಪಕ್ಷಕ್ಕೆ ಸಹಕಾರ ನೀಡಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, "ನಾನು ಈಶ್ವರಪ್ಪ...

ಜನಪ್ರಿಯ

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

Tag: ವಿಜಯೇಂದ್ರ