ಸಿಎಂ ಕೆಳಗಿಳಿಸಲು ಸಾವಿರ ಕೋಟಿ ಇಟ್ಟುಕೊಂಡಿರುವ ಕಾಂಗ್ರೆಸ್ ನಾಯಕರು: ವಿಜಯೇಂದ್ರ ಆರೋಪ

ಮೊನ್ನೆ ನಡೆದ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹಿನ್ನಡೆ ಆಗುವುದಾಗಿ ಖಾತ್ರಿಯಾಗಿ, ಕಾಂಗ್ರೆಸ್ಸಿನ ಘಟಾನುಘಟಿ ನಾಯಕರು ಸಾವಿರಾರು ಕೋಟಿಯೊಂದಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗೂ ಬಂದಿದೆ...

ಕಾಂಗ್ರೆಸ್‌ ಶಾಸಕರಿಗೆ ₹50 ಕೋಟಿ ಆಮಿಷ | ರಾಜ್ಯದ ಜನತೆಗೆ ಸಿಎಂ ಸತ್ಯ ತಿಳಿಸಲಿ: ವಿಜಯೇಂದ್ರ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ...

ರಾಯಚೂರು | ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆ : ರಮೇಶ್ ಜಾರಕಿಹೊಳಿ

ಬಿಜೆಪಿಗಾಗಿ ದುಡಿದವರು, ಸಂಘಟಿಸುವುದಕ್ಕೆ ಬಲಪಡಿಸಿದವರು ವಿಜಯೇಂದ್ರ ನಾಯಕತ್ವವನ್ನು ಒಪ್ಪುತ್ತಿಲ್ಲ. ಇದರ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಮುಂದಿನ ತಿಂಗಳು ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ...

ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...

ಮುಖ್ಯಮಂತ್ರಿ ಸ್ಥಾನದ ಘನತೆ ಸಿದ್ದರಾಮಯ್ಯ ಅವರ ನಡವಳಿಕೆಯಿಂದ ದಿನೇ ದಿನೇ ಕುಗ್ಗುತ್ತಿದೆ: ವಿಜಯೇಂದ್ರ

ಎ1 ಆರೋಪಿ ಸಿದ್ದರಾಮಯ್ಯ ಅವರೇ ಸದ್ಯ ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕಪ್ಪು ಮಸಿಯನ್ನು ಸ್ವಚ್ಛಗೊಳಿಸುವತ್ತ ಗಮನ ನೀಡಿ. ಏಕೆಂದರೆ ಕರ್ನಾಟಕದ ಸಾರ್ವಭೌಮತ್ವದ ಸಂಕೇತವಾದ ಮುಖ್ಯಮಂತ್ರಿ ಸ್ಥಾನದ ಘನತೆ ನಿಮ್ಮ ಭಂಡತನದ ನಡವಳಿಕೆಯಿಂದ ದಿನದಿಂದ...

ಜನಪ್ರಿಯ

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

Tag: ವಿಜಯೇಂದ್ರ