ದಕ್ಷಿಣ ಕನ್ನಡ | ಕೋಳಿ ಫಾರಂ ಕಟ್ಟಡ ಕುಸಿತ; 5,000ಕ್ಕೂ ಅಧಿಕ ಕೋಳಿಗಳು ಸಾವು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕೊಳ್ನಾಡು ಗ್ರಾಮದ ದೇವಸ್ಯದಲ್ಲಿ ಕೋಳಿ ಫಾರಂ ಕಟ್ಟಡ ದಿಢೀರ್ ಕುಸಿದಿದ್ದು, 5,000ಕ್ಕೂ ಅಧಿಕ ಕೋಳಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಇದರಿಂದ ₹6 ಲಕ್ಷಕ್ಕೂ ಅಧಿಕ ನಷ್ಟ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ...

ಜನಪ್ರಿಯ

ರಾಯಚೂರು | ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ...

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ಬಾಗೇಪಲ್ಲಿ | ಪೂಲವಾರಿಪಲ್ಲಿ ಭೂಹಗರಣ ತಹಸೀಲ್ದಾರ್‌ನ್ನು ಸೇವೆಯಿಂದ ವಜಾಗೊಳಿಸಿ ಸಿಬಿಐ ತನಿಖೆ ದಸಂಸ ಆಗ್ರಹ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ ಗ್ರಾಮದ ನಡೆದ ಭೂಹಗರಣದಲ್ಲಿ ತಹಸೀಲ್ದಾರ್...

ಕೋಲಾರ| ಕ್ರೀಡೆ ಮಕ್ಕಳ ಭವಿಷ್ಯದ ಅವಿಭಾಜ್ಯ ಅಂಗವಾಗಲಿ: ಸಿಎಂಆರ್ ಶ್ರೀನಾಥ್

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದಷ್ಟೇ ಕ್ರೀಡೆಗೂ ಪೋಷಕರು ಆದ್ಯತೆ ನೀಡಬೇಕು. ಕ್ರೀಡೆ...

Tag: ವಿಟ್ಲ