ತಪ್ಪು ತೀರ್ಪು ನೀಡಿದ್ದಾರೆಂದು ‘ರೆಫರಿ’ಗೆ ಕಾಲಿನಿಂದ ಒದ್ದ ಮಹಾರಾಷ್ಟ್ರ ಕುಸ್ತಿಪಟು; ವಿಡಿಯೋ ವೈರಲ್

ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು 'ರೆಫರಿ'ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೆಫರಿ ಮೇಲೆ...

ಗುಜರಾತ್ | ಭ್ರಷ್ಟ ಅಧಿಕಾರಿ ಮೇಲೆ ಹಣ ಎಸೆದು ಜನರ ಆಕ್ರೋಶ; ವಿಡಿಯೋ ವೈರಲ್

ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್: ಕಕ್ಕಾಬಿಕ್ಕಿಯಾದ ಮೋದಿ; ವಿಡಿಯೋ ವೈರಲ್

ದೆಹಲಿ ವಿಧಾನಸಭಾ ಚುನಾವಣಾ ಅಬ್ಬರ ಹೆಚ್ಚಾಗಿದೆ. ಬಿಜೆಪಿ ಪರವಾಗಿ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಭಾನುವಾರ, ನಡೆದ ಚುನಾವಣಾ ಪ್ರಚಾರದಲ್ಲಿ ಮೋದಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮಾತನಾಡಲಾಗದೆ ಮೋದಿ ಕಕ್ಕಾಬಿಕ್ಕಿಯಾಗಿದ್ದಾರೆ....

ವಿಮಾನ ನಿಲ್ದಾಣಕ್ಕೆ ‘ಬೋರ್ಡಿಂಗ್ ಪಾಸ್‌’ಅನ್ನು ಬ್ಯಾನರ್‌ ರೀತಿ ತಂದ ಯುವಕ; ವಿಡಿಯೋ ವೈರಲ್

ಇತ್ತೀಚೆಗೆ ವಿಮಾನ ಅಪಘಾತಗಳು ಮತ್ತು ವಿಮಾನ ಪ್ರಯಾಣದ ವಿಳಂಬಗಳ ಸುದ್ದಿ ಹೆಚ್ಚಾಗಿ ವರದಿಯಾಗುತ್ತಿವೆ. ವಿಮಾನ ಅಪಘಾತಗಳು ಹೆಚ್ಚು ಆತಂಕವನ್ನು ಸೃಷ್ಟಿಸಿವೆ. ಇಂತಹ ಸಂದರ್ಭದಲ್ಲಿ ವಿಮಾನ ನಿಲ್ದಾಣವೊಂದರಲ್ಲಿ ಹಾಸ್ಯಾಸ್ಪದ ಘಟನೆಯೊಂದು ನಡೆದಿದ್ದು, ಘಟನೆ ವಿಡಿಯೋ...

ಗಿನ್ನಿಸ್ ದಾಖಲೆ | ನಾಲಿಗೆಯಲ್ಲೇ 57 ಫ್ಯಾನ್‌ಗಳನ್ನು ನಿಲ್ಲಿಸಿದ ಭಾರತೀಯ ವ್ಯಕ್ತಿ; ವಿಡಿಯೋ ವೈರಲ್

ವೇಗವಾಗಿ ತಿರುಗುವ 57 ಫ್ಯಾನ್‌ಗಳನ್ನು ಕೇವಲ ಒಂದು ನಿಮಿಷ (60 ಸೆಕೆಂಡ್)ದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲಿಗೆಯಿಂದಲೇ ನಿಲ್ಲಿಸಿ ಗಿನ್ನಿಸ್‌ ದಾಖಲೆ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೆಲಂಗಾಣದ ಸೂರ್ಯಪೇಟೆಯ ಕ್ರಾಂತಿ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ವಿಡಿಯೋ ವೈರಲ್