GST ಬಗ್ಗೆ ಪ್ರಶ್ನಿಸಿದ ಖ್ಯಾತ ಉದ್ಯಮಿಯನ್ನು ಕ್ಷಮೆ ಕೇಳುವಂತೆ ಮಾಡಿದ ನಿರ್ಮಲಾ ಸೀತಾರಾಮನ್; ವಿಡಿಯೋ ವೈರಲ್

ಜಿಎಸ್‌ಟಿ ಬಗೆಗಿನ ಸಂಕೀರ್ಣತೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅನ್ನಪೂರ್ಣ ಗ್ರೂಪ್ ಅಧ್ಯಕ್ಷ ಶ್ರೀನಿವಾಸನ್ ಪ್ರಶ್ನಿಸಿದ್ದಾರೆ. ಬಳಿಕ, ತಮ್ಮ ಪ್ರಶ್ನೆಯ ಕಾರಣಕ್ಕಾಗಿ ಕ್ಷಮೆ ಕೇಳಿದ್ದಾರೆ. ಅವರು ಪ್ರಶ್ನಿಸಿ, ಕ್ಷಮೆ ಕೇಳಿದ...

ಹಿಂದೂ ಮಹಿಳೆಗೆ ಮುಸ್ಲಿಂ ವ್ಯಕ್ತಿಯ ರಕ್ತ ನೀಡಲು ವೈದ್ಯ ನಕಾರ! ವಿಡಿಯೋ ವೈರಲ್

ಹಿಂದೂ ಮಹಿಳೆಗೆ ರಕ್ತದಾನ ಮಾಡಲು ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವೈದ್ಯರು ಅನುಮತಿ ನಿರಾಕರಿಸಿದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಪನ್ನಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಕ್ತದಾನದಲ್ಲೂ...

ಮಂಗಳೂರು | ಸಾರ್ವಜನಿಕರ ಎದುರಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್‌ ಸಿಬ್ಬಂದಿ: ವಿಡಿಯೋ ವೈರಲ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್‌ ಸಿಬ್ಬಂದಿಗಳು ಸಾರ್ವಜನಿಕರ ಎದುರಲ್ಲೇ ಹೊಡಿದಾಡಿಕೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯು ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್...

ದನದ ಮಾಂಸ ಸಾಗಿಸುತ್ತಿದ್ದಾರೆಂದು ರೈಲಿನಲ್ಲಿ ವೃದ್ಧನ ಮೇಲೆ ಪುಂಡರಿಂದ ಹಲ್ಲೆ; ವಿಡಿಯೋ ವೈರಲ್

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಸಮುದಾಯದ ವೃದ್ಧನ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ತನ್ನ ಬ್ಯಾಗ್‌ನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ದುಷ್ಕರ್ಮಿಗಳು ವೃದ್ಧನ...

ಕೊಪ್ಪಳ | ಅಂಗನವಾಡಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ವಿಡಿಯೋ ವೈರಲ್: ಇಬ್ಬರು ಅಮಾನತು

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎನ್ನುವ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದರೆ, ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ. ಅಂಗನವಾಡಿ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ವಿಡಿಯೋ ವೈರಲ್