ಪಾಸ್ಪೋರ್ಟ್ ಪ್ರಾಥಮಿಕವಾಗಿ ಕೇವಲ ಒಂದು ಪ್ರಯಾಣದ ದಾಖಲೆಯಾಗಿದ್ದು, ಅದನ್ನು ಭಾರತೀಯ ಪೌರತ್ವದ ಪುರಾವೆ ಎಂದು ಪರಿಗಣಿಸಬಾರದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ದೇಶಾದ್ಯಂತ ಪಾಸ್ಪೋರ್ಟ್ ಸೇವೆಗಳ ವಿಸ್ತರಣೆಯನ್ನು...
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ, ಪೊಲೀಸರು, ಅಧಿಕಾರಿಗಳೊಂದಿಗೆ ಜಗಳ ಮಾಡಿ ಸುದ್ದಿಯಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು...
ಕುವೈತ್ ಬೆಂಕಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರನ್ನು ಕರೆತಂದಿರುವ ವಾಯುಪಡೆಯ ವಿಶೇಷ ವಿಮಾನ ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು 10.30ಕ್ಕೆ ಲ್ಯಾಂಡ್ ಆಗಿದೆ.
ಕುವೈತ್ಗೆ ತೆರಳಿದ್ದ ವಿದೇಶಾಂಗ ಇಲಾಖೆಯ ರಾಜ್ಯ ಖಾತೆಯ...
ಬೃಹತ್ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ ಪಪುವಾ ನ್ಯೂಗಿನಿ ದೇಶಕ್ಕೆ ಭಾರತ ಸರ್ಕಾರ 1 ಮಿಲಿಯನ್ ಡಾಲರ್ ಆರ್ಥಿಕ ನೆರವನ್ನು ಘೋಷಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿದೇಶಾಂಗ...
ಲೈಂಗಿಕ ಹಗರಣವೆಸಗಿ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.
ಪ್ರಜ್ವಲ್ ರೇವಣ್ಣ ವಿದೇಶಾಂಗ ಸಚಿವಾಲಯದಿಂದ ಯಾವುದೇ ಅನುಮತಿ ಪಡೆಯದೆ ರಾಜತಾಂತ್ರಿಕ ಪಾಸ್ಪೋರ್ಟ್ ಮೂಲಕ ಜರ್ಮನಿಗೆ...