ರೇಬೀಸ್ ಖಾಯಿಲೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಕಾಣಸಿಗುವಂತಹದ್ದು. ಜಗತ್ತಿನಲ್ಲಿ ಸುಮಾರು 60,000 ಜನ ಇದರಿಂದ ಬಳಲುತ್ತಿದ್ದು, ಭಾರತದಲ್ಲಿ 20,000 ಪ್ರಕರಣಗಳು ಕಂಡುಬರುತ್ತವೆ ಮತ್ತು ಅದರಲ್ಲಿನ ಶೇ.40ರಷ್ಟು ಮಕ್ಕಳನ್ನೊಳಗೊಂಡ ಪ್ರಕರಣಗಳಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ರೇಬೀಸ್...
ಬೆಂಗಳೂರಿನಲ್ಲಿರುವ ರಾಜ್ಯ ಹೆದ್ದಾರಿ-35ರ (SH-35) ವರ್ತೂರು-ಗುಂಜೂರು ಮಾರ್ಗದಲ್ಲಿ ಸಂಚರಿಸುವ ನೂರಾರು ಶಾಲಾ ಮಕ್ಕಳು ಗುರುವಾರ ತೀವ್ರ ಸಂಚಾರ ದಟ್ಟಣೆಯಿಂದಾಗಿ ಹೈರಾಣಾಗಿದ್ದಾರೆ. ಬೆಳಿಗ್ಗೆ ಶಾಲಾ ಬಸ್‌ಗಳು 40 ನಿಮಿಷಗಳಷ್ಟು ತಡವಾಗಿ ಬಂದಿದ್ದರೆ, ಸಂಜೆ ಮನೆಗೆ...
"ಅವಮಾನ ಕೀಳರಿಮೆ ಸಂಕೋಚ ಸ್ವಭಾವ ಎಲ್ಲವನ್ನು ನೀಗುವ ಶಕ್ತಿ ಪುಸ್ತಕಗಳಲ್ಲಿದೆ. ಜಗತ್ತಿಗೆ ಅಂಬೇಡ್ಕರ್, ಚರ್ಚಿಲ್, ಅಬ್ದುಲ್ ಕಲಾಂರಂತಹ ವ್ಯಕ್ತಿತ್ವಗಳನ್ನು ಪರಿಚಯಿಸಿದ್ದು ಪುಸ್ತಕಗಳೇ. ಆದ್ದರಿಂದ ವಿದ್ಯಾರ್ಥಿಗಳು ಬೇಡಿದ್ದನ್ನು ಕೊಡುವ ಏಕೈಕ ಕಾಮಧೇನುವೆಂದರೆ ಅದು ಪುಸ್ತಕವೇ"...
ಕಾರವಾರ: ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವಂತೆ ಸರ್ಕಾರವು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ ಎಂದು ಕರ್ನಾಟಕ...
ರಸ್ತೆ ಬದಿಯಲ್ಲಿ ಕಸದ ರಾಶಿ ಹಾಗೂ ದುರ್ವಾಸನೆ ಕಂಡು ವಿದ್ಯಾರ್ಥಿಗಳು, ಸಾರ್ವಜನಿಕರ ಆಕ್ರೋಶ
ಓದಲು ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಪ್ರಶಾಂತವಾದ ಗಾಳಿ ಹಾಗೂ ಒಳ್ಳೆಯ ಸ್ವಚ್ಛ ವಾತಾವರಣವಿದ್ದರೆ ಮತ್ತಷ್ಟು ಕಾಲೇಜಿನ ವಾತಾವರಣ ಕಂಗೊಳಿಸುತ್ತದೆ, ಶುದ್ಧ...