ಭ್ರಷ್ಟಗೊಂಡ ನಮ್ಮ ಶಿಕ್ಷಣ ವ್ಯವಸ್ಥೆಯಿಂದ ರೋಸಿ ಹೋದ ಮತ್ತು ಭವಿಷ್ಯದ ಭರವಸೆಯನ್ನೇ ಕಳೆದುಕೊಂಡ ಯುವ ಸಮುದಾಯ ಆಡಳಿತ ವರ್ಗದ ದಬ್ಬಾಳಿಕೆ, ಪೊಲೀಸ್ ದೌರ್ಜನ್ಯ ಹಾಗೂ ಬ್ಲ್ಯಾಕ್ ಮೇಲ್ ಗಳ ಹೊರತಾಗಿಯೂ ಆಶ್ಚರ್ಯಕರವಾದ ಸಂಯಮದಿಂದ...
ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗೆ ಬಿಎಸ್ಸಿ ಹಾಗೂ ಬಿಟೆಕ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡದ ಕೃಷಿ ವಿವಿ ಪ್ರವೇಶ ದ್ವಾರದ ಬಳಿ ಸರ್ಕಾರದ ವಿರುದ್ಧ...
ಬಿಹಾರ ಪೊಲೀಸ್ ನಿಷೇಧ ಇಲಾಖೆಯ ಕಾನ್ಸ್ಟೆಬಲ್(Prohibition Constable), ವಾರ್ಡರ್ ಮತ್ತು ಮೊಬೈಲ್ ಸ್ಕ್ವಾಡ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಸಾವಿರಾರು ವಿದ್ಯಾರ್ಥಿಗಳು ಪಾಟ್ನಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ರೈಲುಗಳ ಸಂಚಾರ ವಿಳಂಬ ಮತ್ತು...
ಕುವೆಂಪು ವಿವಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು ಕುಲಪತಿ ಡಾ. ಶರತ್ ಅನಂತಮೂರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಂಕರಘಟ್ಟದಲ್ಲಿರುವ ಕುಲಪತಿಗಳ ಕಚೇರಿ ಆವರಣದಲ್ಲಿನ...
ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ...