ಕುವೆಂಪು ವಿವಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು ಕುಲಪತಿ ಡಾ. ಶರತ್ ಅನಂತಮೂರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಂಕರಘಟ್ಟದಲ್ಲಿರುವ ಕುಲಪತಿಗಳ ಕಚೇರಿ ಆವರಣದಲ್ಲಿನ...
ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ...
ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ನಾಗಮಾರಪಳ್ಳಿ ಗ್ರಾಮದಲ್ಲಿ...
2024–25ನೇ ಸಾಲಿನ ಬಿ.ಎಡ್. ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿ ಮೂಲ ಅಂಕಪಟ್ಟಿ ನೀಡಬೇಕೆಂದು ಆಗ್ರಹಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಎಡ್. ವಿದ್ಯಾರ್ಥಿಗಳ ಹೋರಾಟ ಸಮಿತಿ ಗುರುವಾರ ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ...
ಬಿಹಾರದ ಪಾಟ್ನಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಬಿಹಾರ ಲೋಕ ಸೇವಾ ಆಯೋಗ (ಬಿಪಿಎಸ್ಸಿ) ಪರೀಕ್ಷಾ ಪ್ರಕ್ರಿಯೆಯನ್ನು ಕೇಂದ್ರೀಕರಿಸಿ ಪ್ರತಿಭಟನೆ...