ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಸಚಿವರೂ ಸಂಸತ್ತಿಗೆ ಉತ್ತರದಾಯಿಯಾಗಿರಬೇಕು. ಆದರೆ, ಮುಂಗಾರು ಅಧಿವೇಶನ ಆರಂಭವಾಗಿ ಹದಿನೈದು ದಿನಗಳಾದರೂ ಘನತೆವೆತ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕಲಾಪಕ್ಕೆ ಹಾಜರಾಗಿಲ್ಲ,...
ವಿದ್ಯಾರ್ಥಿ ಪ್ರತಿಭಟನೆಗಳನ್ನು ನಿರ್ವಹಿಸುವ ವೇಳೆ ಪೊಲೀಸ್ ಅಧಿಕಾರಿಗಳು ಅತ್ಯಂತ ಸಂಯಮದಿಂದ ವರ್ತಿಸಬೇಕು. ಬಲಪ್ರಯೋಗಕ್ಕಿಂತ ಪ್ರತಿಭಟನಾಕಾರರು ಏನು ಹೇಳುತ್ತಿದ್ದಾರೆ, ಏಕೆ ಪ್ರತಿಭಟಿಸುತ್ತಿದ್ದಾರೆ ಎಂಬುದನ್ನು ಆಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೆಹಲಿ ಸೇರಿದಂತೆ ದೇಶದ ವಿವಿಧ...
ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ವಿಧೇಯಕದ ಮೇಲಿನ ಚರ್ಚೆಯ ವೇಳೆ ದೇಶಾದ್ಯಂತ ನಡೆದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಯನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ಭಿನ್ನ ಅಭಿಪ್ರಾಯಗಳನ್ನು ಕೇಳಿಸಿಕೊಳ್ಳದವರನ್ನು ಯುವಜನರು...
ಪ್ರತಿ ಕಾಲದಲ್ಲೂ ಪ್ರತಿ ಸರ್ಕಾರಗಳು ತನ್ನ ಜನರ ಕಣ್ಣುಗಳಿಗೆ ಹೇಗೆ ಮಂಕುಬೂದಿ ಎರಚಬೇಕು ಎಂಬ ಸಂಚನ್ನು ಹೂಡುತ್ತಲೇ ಇರುತ್ತವೆ. ಹಾಗೆಯೇ ಪ್ರಸ್ತುತ ಮೋದಿ ಸರ್ಕಾರವು ಬ್ರಿಟೀಷರಂತೆ ಒಡೆದು ಆಳುವ ನೀತಿಯನ್ನು ದಿನನಿತ್ಯ ಜಾರಿ...
ಕಾಕ್ರೋಚ್‌ಗಳ ಬೃಹತ್ ಪ್ರತಿಭಟನೆಯಿಂದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಈಗಿರುವ ಹಾಲಿ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ...