ಲಿಂಗ್ಡೋ ಸಮಿತಿ ನಿಯಮ ಪಕ್ಕಕ್ಕೆ; ಕ್ಯಾಂಪಸ್ ಪ್ರಜಾಪ್ರಭುತ್ವಕ್ಕೆ ಕತ್ತರಿ: ವಿದ್ಯಾರ್ಥಿ ಸಂಘಟನೆಗಳ ದೂರವಿಡಲು ಸರ್ಕಾರದ ಹುನ್ನಾರ?

ಕಾಗದಕ್ಕಷ್ಟೇ ಸೀಮಿತವಾಯಿತೇ ಲಿಂಗ್ಡೋ ಸಮಿತಿ ಶಿಫಾರಸುಗಳು? ಸಮಿತಿಯ ಸ್ಪಷ್ಟ ಮಾರ್ಗದರ್ಶಿ ಸೂತ್ರಗಳಿದ್ದರೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರಗಳು ಹಿಂಜರಿಯುತ್ತಿರುವುದು ಏಕೆ? ಪಕ್ಷ ಯಾವುದೇ ಇರಲಿ, ಅಧಿಕಾರಕ್ಕೆ ಬಂದ ತಕ್ಷಣ ಕ್ಯಾಂಪಸ್...

ವಿದ್ಯಾರ್ಥಿಗಳೇನೋ ಬೀದಿಯಲ್ಲಿದ್ದಾರೆ; ವಿಶ್ವದ ನಂ.1 ವಿದ್ಯಾರ್ಥಿ ಸಂಘಟನೆ ABVP ಎಲ್ಲಿದೆ?

ದೆಹಲಿ ಬೀದಿಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ವ್ಯವಸ್ಥೆಯ ವೈಫಲ್ಯ, ಪರೀಕ್ಷಾ ಅಕ್ರಮ ಮತ್ತು ತಮ್ಮ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ನ್ಯಾಯಯುತ ಹಕ್ಕಿಗಾಗಿ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್ ನಡೆದಿದೆ....

‘ನಮ್ಮೂರ ಶಾಲೆಗೆ ನಾವೆಲ್ಲರೂ ಭದ್ರಕೋಟೆಗಳಾಗಿ ನಿಲ್ಲುತ್ತೇವೆ’; ಗೊರೂರು ಪ್ರಾಜೆಕ್ಟ್ ಶಾಲೆಯ ಗ್ರಾಮಸ್ಥರು

ರಾಜ್ಯ ಸರ್ಕಾರ 'ಕೆಪಿಎಸ್ ಮ್ಯಾಗ್ನೆಟ್' ಹೆಸರಿನಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ಸಂಬಂಧ ವಿವಿಧ ಸಂಘಟನೆಗಳು 'ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ! ಸಾರ್ವಜನಿಕ ಶಿಕ್ಷಣ ಉಳಿಸಿ, ನಮ್ಮೂರ ಸರ್ಕಾರಿ...

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ ವಿಚಿತ್ರ, ವಿಕ್ಷಿಪ್ತ ಕಾಲಘಟ್ಟಕ್ಕೆ ಬಂದು ತಲುಪಿದ್ದೇವೆ. ಈ ಬೆಳವಣಿಗೆಗಳಿಗೆ ನಾವೆಲ್ಲರೂ ಕಾರಣರಾಗಿದ್ದೇವೆ, ಅದನ್ನು ಅವಲೋಕಿಸುವ ಜವಾಬ್ಧಾರಿ ನಮ್ಮೆಲ್ಲರ ಮೇಲೂ ಇದೆ. ಎಪ್ಪತ್ತು...

ದಾವಣಗೆರೆ | ಓದಿನ ಕಡೆ ಗಮನಕೊಟ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಉತ್ತಮ ಕೆಲಸಕ್ಕೆ ಬಳಸಿ; ಮಹಾವೀರ ಕರೆಣ್ಣನವರ್

"ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಚಿಂತನೆ ಇರಬೇಕು. ಹೆಚ್ಚು ಪುಸ್ತಕಗಳನ್ನು ಓದುವ ಜೊತೆಗೆ ಅದರಲ್ಲಿರುವ ವಿಚಾರಗಳನ್ನು ಅರ್ಥಮಾಡಿಕೊಂಡು ಓದುವ ಅವಶ್ಯಕತೆ ಇದೆ. ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಉತ್ತಮ ಕೆಲಸಕ್ಕೆ...

ಜನಪ್ರಿಯ

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...

ಮಮತಾ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದ ಪೋಸ್ಟ್‌ಗೆ ‘X’ ನಿರ್ಬಂಧ; ಖಾತೆ ನಿರ್ಬಂಧವಾದರೂ ಅಚ್ಚರಿಯಿಲ್ಲ ಎಂದ ದೀಪ್ಕೆ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೋರಾಟಕ್ಕೆ...

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನಿಗೆ ಹೃದಯಾಘಾತ: ಸಮಯಪ್ರಜ್ಞೆ ಮೆರೆದ ಚಾಲಕ

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು...

Tag: ವಿದ್ಯಾರ್ಥಿ ಸಂಘಟನೆ