ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ರಾಜ್ ಶಾಲೆಯಲ್ಲಿ 10 ವರ್ಷದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆರು ಶಿಕ್ಷಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಯಲ್ಲಿ 12 ವರ್ಷಗಳಿಂದ ಕಲಿಯುತ್ತಿರುವ...
ಕ್ಯಾಂಪಸ್ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಕ್ಯಾಂಪಸ್ನಲ್ಲಿ ವಿದ್ಯಾರ್ಥಿ ಒಕ್ಕೂಟದ (ಜೆಎನ್ಯುಎಸ್ಯು) ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ....
ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಕೆಳಗಿನಮನಿ...
ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು ಮತ್ತು ಉನ್ನತಾಧಿಕಾರಿಗಳ ಎದುರು ತಮ್ಮ ಶಾಲೆಗಳಲ್ಲಿನ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳ ಕುರಿತು ಧ್ವನಿ ಎತ್ತಿದ್ದಾರೆ. ಇಂತಹದೊಂದು ಶ್ಲಾಘನೀಯ ಬೆಳವಣಿಗೆಯು...
ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿಯು ಆಂತರಿಕ ಪರೀಕ್ಷೆಯ ಅಂಕಗಳನ್ನು ಕಡಿತಗೊಳಿಸುವ ಬೆದರಿಕೆಯೊಡ್ಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ...