ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಆರೋಪಿ ಶಿಕ್ಷಕನನ್ನು...
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶದಿಂದ ತೃಪ್ತಿ ಇಲ್ಲದವರು ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾಕರ್ ಗಲ್ ಗ್ರಾಮದ ಹೊರವಲಯದಲ್ಲಿ ರಸ್ತೆ ಕಾಮಗಾರಿಗೆಂದು ತೋಡಿದ್ದ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟ ವಿದ್ಯಾರ್ಥಿ ಮಂಜುನಾಥ ಕಾಶೀನಾಥ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ...
ಉತ್ತರ ಪ್ರದೇಶದ ಮೀರತ್ನಲ್ಲಿರುವ ಖಾಸಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಹೋಳಿ ಆಚರಣೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಗುಂಪೊಂದು ನಮಾಜ್...
ಕಿರಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿ 30 ಬಾರಿ ಕಪಾಳಕ್ಕೆ ಹೊಡೆದು, ಉಗುಳನ್ನು ನೆಕ್ಕುವಂತೆ ಒತ್ತಾಯಿಸಿ, ಕೊಲೆ ಬೆದರಿಕೆ ಹಾಕಿ, ಶೌಚಾಲಯದಲ್ಲಿ ಕೂಡಿ ಹಾಕಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರದಲ್ಲಿ...