ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿದ್ದ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರಿಗೆ ಅಪಮಾನ ಮಾಡಿದ್ದಾರೆಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನಲ್ಲಿರುವ ಜೈನ್ ಯೂನಿರ್ವಸಿಟಿಯ ಸೆಂಟರ್...
ಬೊಲೆರೋ ವಾಹನ ಪಲ್ಟಿಯಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮದ ಬಳಿ ನಡೆದಿದೆ. ಗಣಮೂರು ಗ್ರಾಮದ ನಿವಾಸಿ ಹೊನ್ನಪ್ಪ ಮೃತ ವಿದ್ಯಾರ್ಥಿ.
ಗಣಮೂರು ಗ್ರಾಮದಿಂದ ಚಂದ್ರಬಂಡಾ ಗ್ರಾಮಕ್ಕೆ ಮಕ್ಕಳು...
ಚಲಿಸುತ್ತಿದ್ದ ಖಾಸಗಿ ನಗರ ಸಾಗರಿಗೆ ಬಸ್ನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಮೈಲಾರೇಶ್ವರ ದೇವಸ್ಥಾನದ ಬಳಿ ಇಂದು ಬೆಳಗ್ಗೆ ನಡೆದಿದೆ.
ಯಶವಂತ್ (16) ಮೃತ ವಿದ್ಯಾರ್ಥಿ. ಗುರುಪುರದಿಂದ ನಗರದ ಎಟಿಎನ್ಸಿಸಿ...
ಶಾಲೆಯ ಪೂರ್ಣ ಶುಲ್ಕ (ಡೊನೇಷನ್) ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೆ, ಪರೀಕ್ಷೆ ನಡೆಯುತ್ತಿದ್ದ ಕೊಠಡಿಯಿಂದ ಕೆಲ ವಿದ್ಯಾರ್ಥಿಗಳನ್ನು ಶಿಕ್ಷಕರು ಹೊರಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದಲ್ಲಿರುವ ಖಾಸಗಿ...
ಪ್ರಾಧ್ಯಾಪಕಿಯೊಬ್ಬರು ಕಾಲೇಜಿನ ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ವಿವಾಹವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಶ್ಚಿಮ ಬಂಗಾಳದ ನಾಡಿಯಾ ಪಟ್ಟಣದಲ್ಲಿರುವ ಹರಿಂಗತಾ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ಪ್ರಾಧ್ಯಾಪಕಿ ತರಗತಿಯಲ್ಲೇ ಮದುವೆಯಾಗಿದ್ದಾರೆ ಎಂದು ವರದಿಗಳು ಪ್ರಕಟವಾಗಿವೆ....