ಧ್ವಜ ಕಂಬದ ಮೇಲಿಂದ ಬಿದ್ದು ವಿದ್ಯಾರ್ಥಿನೋರ್ವ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕು ಕಳಮಳ್ಳಿ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನ ನಡೆದಿದೆ .
ಪ್ರಕಾಶ್ ಸೋಮನಾಥ ಚವ್ಹಾಣ (9) ಮೂರನೇ ತರಗತಿ ಮೃತ ವಿದ್ಯಾರ್ಥಿ ಎಂದು...
ರಾಯಚೂರು ಜಿಲ್ಲೆಯ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ, ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ಎಂಬಾತನ ತಲೆಗೆ ಗಂಭೀರ...
11ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲೇ ಇರಿದು ಕೊಂದಿರುವ ದುರ್ಘಟನೆ ಅಸ್ಸಾಂನ ಶಿವಸಾಗರ ಜಿಲ್ಲೆಯ ಶಾಲೆಯೊಂದರಲ್ಲಿ ಶನಿವಾರ ನಡೆದಿದೆ.
ವ್ಯಾಸಂಗದಲ್ಲಿ ಉತ್ತಮವಾಗಿಲ್ಲವೆಂದು ನನ್ನನ್ನು ನಿಂದಿಸಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55)...
ವೃತ್ತಿಪರ ಕೋರ್ಸ್ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.18 ರಿಂದ ಆರಂಭವಾಗಲಿದೆ. ಈ ಸಿಇಟಿ ಪರೀಕ್ಷೆ ಮೂರು ದಿನ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ...
ಕೇರಳದ ಪಶುವೈದ್ಯಕೀಯ ವಿದ್ಯಾರ್ಥಿಯೊಬ್ಬರು ತನ್ನ ಹಾಸ್ಟೆಲ್ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಆತನ ಆತ್ಮಹತ್ಯೆಗೂ ಮೊದಲು ಹಿರಿಯ ಮತ್ತು ಸಹಪಾಠಿಗಳು 29 ಗಂಟೆಗಳ ಕಾಲ ಆತನಿಗೆ ಚಿತ್ರಿಹಿಂಸೆ ನೀಡಿದ್ದಾರೆ. ಮನವೊಂದು...