ಹಾವೇರಿ | ಮುಖ್ಯೋಪಾಧ್ಯಾಯರ ಬೇಜವಾಬ್ದಾರಿತನ ಆರೋಪ; ಡಿಸಿ ಕಚೇರಿ ಎದುರು ಅಣಕು ಪರೀಕ್ಷೆ ಬರೆದ ವಿದ್ಯಾರ್ಥಿ

ಶಾಲೆಯ ಮುಖ್ಯೋಪಾಧ್ಯಾಯರ ಬೇಜವ್ದಾರಿತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯೊಬ್ಬ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಣಕು ಪರೀಕ್ಷೆ ಬರೆದು ವಿಶಿಷ್ಟವಾಗಿ ಧರಣಿ ನಡೆಸಿದ್ದಾನೆ. ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2023-24ನೇ ಸಾಲಿನ...

ದಕ್ಷಿಣ ಕನ್ನಡ | ವಿದ್ಯಾರ್ಥಿ ಆತ್ಮಹತ್ಯೆ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ಎರಡು ದಿನಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಪಿ.ಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಎಸ್‌ಎಸ್‌ಯುಐ ಆಗ್ರಹಿಸಿದೆ. ಗದಗ ಜಿಲ್ಲೆಯ ವಿದ್ಯಾರ್ಥಿ ಮನೋಜ್, ಆಳ್ವಾಸ್ ಪಿ.ಯು ಕಾಲೇಜಿನಲ್ಲಿ...

ವಿದ್ಯಾರ್ಥಿಗಳಿಗೆ ಆಡಳಿತ, ರಾಜಕೀಯದ ಅರಿವು ಮುಖ್ಯ: ಸಚಿವ ಸಂತೋಷ್ ಲಾಡ್

"ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು" ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್  ಹೇಳಿದರು. ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ...

ಕೋಲಾರ | ರಜೆಗಾಗಿ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ; ಆರೋಪ

ಶಾಲೆಗೆ ರಜೆ ನೀಡಬೇಕೆಂದು ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದಾನೆಂಬ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಳಿಬಂದಿದೆ. ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಕಲುಷಿತ...

ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....

ಜನಪ್ರಿಯ

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

Tag: ವಿದ್ಯಾರ್ಥಿ