ಬೆಂಗಳೂರು | ‘ಮೋದಿಯನ್ನೇ ರಾಜೀನಾಮೆ ಕೇಳ್ತೀಯಾ’; ವಿದ್ಯಾರ್ಥಿ ಮೇಲೆ ಸಂಘಿಗಳಿಂದ ಹಲ್ಲೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯ ಮೇಲೆ ಸಂಘಪರಿವಾರದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಗಿಸಲಾಗಿದೆ. ಪರೀಕ್ಷಾ ಅಕ್ರಮಗಳ ಕಾರಣಕ್ಕಾಗಿ ಪ್ರಧಾನಿ ಮೋದಿ ರಾಜೀನಾಮೆ...

ಅಮಿತ್ ಶಾ ‘ತಪ್ಪಿತಸ್ಥ’ ಅಥವಾ ‘ಅಸಮರ್ಥ’; ಗೃಹ ಸಚಿವರ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಜುಲೈ 20ರಂದು ಸಂಸತ್ ಚಲೋ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್‌ ದೌರ್ಜನ್ಯ ಮತ್ತು ಪೆಲೆಟ್‌ ಗನ್‌ ಬಳಕೆಯ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿಪಕ್ಷ ನಾಯಕ...

ಸುಪ್ರೀಂ ಮಧ್ಯಂತರ ಆದೇಶ: ವಿದ್ಯಾರ್ಥಿಗಳಿಗೆ ರಕ್ಷಣೆಯೋ? FIRಗಳಿಗೆ ಹಸಿರು ನಿಶಾನೆಯೋ?

ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ-ಯುವಜನರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದಿದ್ದ ಮೋದಿ ಸರ್ಕಾರ, ಪ್ರತಿಭಟನೆಯ ನೇತೃತ್ವ ವಹಿಸಿದ್ದವರನ್ನು ಗುರಿಯಾಗಿಸಿಕೊಂಡು ಪ್ರತಿಕಾರ ತೀರಿಸಿಕೊಳ್ಳುತ್ತಿದೆ. ಎಫ್‌ಐಆರ್‌, ಬಂಧನ ಹಾಗೂ ವಿಚಾರಣೆ ಹೆಸರಿನಲ್ಲಿ...

’21 ವಿದ್ಯಾರ್ಥಿಗಳು ಸತ್ತರು, ಪ್ರಧಾನ್‌ಗೆ ಹಾರ ಹಾಕಿ BJP ಸಂಭ್ರಮಿಸಿತು’: ಗೌರವ್ ಗೊಗೊಯ್ ವಾಗ್ದಾಳಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ 37 ದಿನಗಳ ಕಾಲ ದೇಶವ್ಯಾಪಿ ನಡೆದ ವಿದ್ಯಾರ್ಥಿ ಪ್ರತಿಭಟನೆಯಿಂದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದರು. ಆದರೆ, ಅವರನ್ನು ಬಿಜೆಪಿ...

ವಿದ್ಯಾರ್ಥಿಗಳ ಮೇಲೆ ಪೆಲೆಟ್‌ ಗನ್ ದಾಳಿ ಮಾಡಿದ್ದ ಆರ್‌ಎಎಫ್‌; ಆರೋಪ-ತನಿಖೆಗಳ ನಡುವೆ ಸಿಆರ್‌ಪಿಎಫ್‌ಗೆ ಮೋದಿ-ಶಾ ಶ್ಲಾಘನೆ

ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಿರಾಯುಧ ನಾಗರಿಕರ ಮೇಲೆ ಪೆಲೆಟ್ ಗನ್, ಅಶ್ರುವಾಯು, ಲಾಠಿ ಪ್ರಹಾರ ಹಾಗೂ ದೈಹಿಕ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳನ್ನು ಆರ್‌ಎಎಫ್‌ ಎದುರಿಸುತ್ತಿದೆ....

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಿದ್ಯಾರ್ಥಿ