ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರೂರತೆಗೆ ಕಡೆಗೂ ಕಣ್ಣು ತೆರೆದ ಸುಪ್ರೀಂ ಕೋರ್ಟ್‌; ಲಾಠಿಚಾರ್ಜ್ ಸಮರ್ಥನೀಯವಲ್ಲ ಎಂದ ಸಿಜೆಐ

ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ ಹಾಗೂ ಬಲಪ್ರಯೋಗವನ್ನು ಸುಪ್ರೀಂ ಕೋರ್ಟ್‌ ಖಂಡಿಸಿದೆ. ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ ಮೋಹನ್‌ದಾಸ್ ದ್ವೇಷದ ಹೇಳಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಕಾರಣವಾದ ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು ಎಂದು ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ ಮೋಹನ್‌ದಾಸ್ ದ್ವೇಷಪೂರಿತ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್...

ವಿದ್ಯಾರ್ಥಿಗಳ ಮೇಲೆ ‘ಪೆಲೆಟ್ ಗನ್’ ಬಳಕೆಗೆ ಅನುಮತಿ ಕೊಟ್ಟವರು ಯಾರು?: ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಗೆ ಹೊಣೆಗಾರಿಕೆ ನಿಗದಿ ಮಾಡಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್...

ವಿದೇಶಿ ಫಂಡಿಂಗ್ ಗುಮ್ಮ | RSSಅನ್ನು ಪ್ರಶ್ನಿಸಲಾಗದವರು ಕಾಕ್ರೋಚ್‌ಗಳ ಹಣದ ಮೂಲ ಹುಡುಕುತ್ತಿದ್ದಾರೆ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಹೋರಾಟವನ್ನು ಹತ್ತಿಕ್ಕಲು ಸುಳ್ಳು ನಿರೂಪಣೆಗಳ ಹುನ್ನಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ, ನಿರುದ್ಯೋಗ, ಶಿಕ್ಷಣ ವ್ಯವಸ್ಥೆಯ ಕುಸಿತ ಹಾಗೂ ಯುವಜನರ ಭವಿಷ್ಯದ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ....

ಶಿರಸಿ | ಕೇವಲ 11 ನಿಮಿಷದಲ್ಲಿ 155 ಯೋಗಾಸನ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ‘ಆಕರ್ಷ’ ಸಾಧನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರತಿಭಾವಂತ ವಿದ್ಯಾರ್ಥಿನಿ ಆಕರ್ಷ ಪ್ರಶಾಂತ್ ಹುಲೇಕಲ್ ಅವರು ಕೇವಲ 11 ನಿಮಿಷಗಳಲ್ಲಿ 155 ವಿವಿಧ ಯೋಗಾಸನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್–2026' ನಲ್ಲಿ ತಮ್ಮ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ವಿದ್ಯಾರ್ಥಿ