8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ 64 ವರ್ಷದ ಡಿ.ಕೆ ಶಿವಕುಮಾರ್ ಅವರ ಬಹು ದಿನಗಳ ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಈಗ ನನಸಾಗುತ್ತಿದೆ. ಆದರೆ, ಅವರ ಮುಂದಿನ ಹಾದಿ ಹೂವಿನ ಹಾಸಿಗೆಯಲ್ಲ ಎಂಬುದೂ ಅಷ್ಟೇ...
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ನಡೆಸಿದ 12ನೇ ತರಗತೆಯ ಉತ್ತರ ಪತ್ರಿಕೆಗಳ ಪರಿಶೀಲನೆಯಲ್ಲಿ ಅಡಚಣೆಗಳಾಗಿವೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ, ಪತ್ತರ ಪತ್ರಿಕೆಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಾಗಿ ಪೋರ್ಟಲ್ಅನ್ನು...
ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ (BHU) ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಜಾತಿ ಆಧಾರಿತ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ (ಎಸ್ಪಿ) ವಿದ್ಯಾರ್ಥಿ ನಾಯಕನನ್ನು ವಾರಣಾಸಿ ಪೊಲೀಸರು...
ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್ (PES) ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ನಲ್ಲಿ, ತರಗತಿಯ ವೇಳೆ ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ಪದೇ ಪದೇ 'ಭಯೋತ್ಪಾದಕ' ಎಂದು ಪ್ರಾಧ್ಯಾಪಕ ಡಾ. ಮುರಳೀಧರ್ ನಿಂದಿಸಿದ್ದಾರೆ. ಅವರು ವಿದ್ಯಾರ್ಥಿಯನ್ನು ನಿಂದಿಸಿರುವ ವಿಡಿಯೋ...
ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಹುಡುಕಲು ಸಹಾಯ ಮಾಡಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿದ್ದು, ಭವಿಷ್ಯ ರೂಪಿಸಿಕೊಳ್ಳಲು ಮಾಹಿತಿ ನೀಡಲಿದ್ದು...