ಹಾವೇರಿ | ವಿದ್ಯುತ್ ಖಾಸಗೀಕರಣ ಪ್ರಸ್ತಾವಣೆಯಿಂದ ಹಿಂದಕ್ಕೆ‌ ಸರಿದ ಸರ್ಕಾರ: ರೈತರು ಹರ್ಷ

ವಿದ್ಯುತ್ ಖಾಸಗೀಕರಣದ ಪ್ರಸ್ತಾವನೆಯಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ( ಕೋಡಿಹಳ್ಳಿ ಚಂದ್ರಶೇಖರ್) ಜಿಲ್ಲಾ ಅಧ್ಯಕ್ಷ ಅನಿಲ್‌ರಾಜ್ ಡೊಳ್ಳಿನ ಹರ್ಷ ವ್ಯಕ್ತಪಡಿಸಿದ್ದಾರೆ. ಈ...

ಮೈಸೂರು | ವಿದ್ಯುತ್ ಖಾಸಗೀಕರಣಕ್ಕೆ ವಿರೋಧ: ಸಂಸದ ಯದುವೀರ್ ಒಡೆಯರ್‌ಗೆ ರೈತ ಸಂಘದಿಂದ ಮನವಿ

ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸದಂತೆ ಹಾಗೂ ಟಾಟಾ ಪವರ್ ಸಂಸ್ಥೆಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...

ವಿಜಯನಗರ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ವಿದ್ಯುತ್ ಖಾಸಗಿಕರಣ ವಿರೋಧಿಸಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಆಂಜನೇಯ ದೇವಸ್ಥಾನದಿಂದ ಶಾಸ್ತ್ರಿ ಸರ್ಕಲ್ ವರೆಗೆ ಬೃಹತ್ ಧರಣಿ ನಡೆಯಿತು. ರೈತರ...

ವಿಜಯಪುರ | ಸರ್ಕಾರ ವಿದ್ಯುತ್ ಖಾಸಗೀಕರಣ ಹಿಂಪಡೆಯುಂತೆ ರೈತ ಸಂಘದ ಖಡಕ್ ಎಚ್ಚರಿಕೆ

ಹೆಸ್ಕಾಂ ವಿದ್ಯುತ್ ವಿತರಣಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಿ ಟಾಪ್ ಕವರ್ ಕಂಪೆನಿ ಲಿಮಿಟೆಡ್‌ಗೆ ಹಸ್ತಾಂತರಿಸುವ ಪ್ರಸ್ತಾವವನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿಜಯಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಬಬಲೇಶ್ವರದ ಹೆಸ್ಕಾಂ...

ಗದಗ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತ ಸಂಘ ಪ್ರತಿಭಟನೆ

ಸರಕಾರ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಲು ಹೊರಟಿದ್ದು, ರೈತರಿಗೆ ಹಾಗೂ ಕೆಇಬಿ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ...

ಜನಪ್ರಿಯ

ಅಲ್ಲಮನ ಅನನ್ಯ ಪದಪ್ರಯೋಗಗಳು | ಕಂಗಳ ಕರುಳ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಕೋಲಾರ | ಕೋಮುಲ್‌ನಿಂದಲೇ ಪಶು ಆಹಾರ ಘಟಕ ಆರಂಭಕ್ಕೆ ಕ್ರಮ: ನಂಜೇಗೌಡ

ಕೋಮುಲ್ ನೇತೃತ್ವದಲ್ಲಿಯೇ ಪಶು ಆಹಾರ ಘಟಕ ಆರಂಭಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು,...

ವಚನ ಕಲ್ಯಾಣ | ಇವ ನಮ್ಮವನೆಂದೆನಿಸಯ್ಯಾ….

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ....

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು...

Tag: ವಿದ್ಯುತ್ ಖಾಸಗೀಕರಣ