ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ | ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ ಎಸ್ಕಾಂಗಳು

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ಇನ್ನಿತರ ಕಂಪನಿಗಳು ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸದ್ಯ ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ...

ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕೈಗಾರಿಕೋದ್ಯಮಿಗಳ ಮನವಿಗೆ ಮುಖ್ಯಮಂತ್ರಿ ಸ್ಪಂದನೆ'ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್‌ ದರ ಏರಿಕೆ'ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಗೃಹ ಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು...

ವಿದ್ಯುತ್ ತೆರಿಗೆಯನ್ನು ಶೇ.3ರಿಂದ 4ರಷ್ಟು ಕಡಿತಗೊಳಿಸಿ; ಎಚ್ಡಿಕೆ ಆಗ್ರಹ

ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡು ಜ್ಯೋತಿಯೋ?ವಿದ್ಯುತ್ ಬರೆಯಿಂದ ಜನ, ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೊಳಗಾಗಿವೆವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ...

ಧಾರವಾಡ | ವಾಮಮಾರ್ಗದಿಂದ ವಿದ್ಯುತ್ ದರ ಏರಿಕೆ ಮಾಡುವುದು ಅಕ್ಷಮ್ಯ: ಶಾಸಕ ಅರವಿಂದ ಬೆಲ್ಲದ

ಗೃಹಜ್ಯೋತಿ ಯೋಜನೆಯ ಅಡಿ ಉಚಿತ ವಿದ್ಯುತ್‌ ನೀಡಲಿ. ಆದರೆ, ವಾಮಮಾರ್ಗದ ಮೂಲಕ ವಿದ್ಯುತ್‌ ದರ ಏರಿಕೆ ಮಾಡುವುದು ತಪ್ಪಾಗುತ್ತದೆ ಎಂದು ಧಾರವಾಡ ಪಶ್ಚಿಮ‌ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು.ಗುರುವಾರ ಧಾರವಾಡದಲ್ಲಿ...

ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಜೂ.22ಕ್ಕೆ ಬೀದರ್‌ ಬಂದ್‌ಗೆ ಕರೆ

ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಮತ್ತು ದರ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿ ಬೀದರ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.22ರಂದು ಬೀದರ್ ಬಂದ್‌ ಮತ್ತು...

ಜನಪ್ರಿಯ

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ...

ಮೊದಲ ಏಕದಿನ ಪಂದ್ಯ: ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಮಹಿಳಾ ತಂಡಕ್ಕೆ ಭರ್ಜರಿ ಜಯ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳೆಯರ...

ಮತಯಂತ್ರ ತೆರೆಯಲು ಒಟಿಪಿ ಅಗತ್ಯವಿಲ್ಲ: ಮುಂಬೈ ಚುನಾವಣಾಧಿಕಾರಿ

ವಿದ್ಯುನ್ಮಾನ ಮತಯಂತ್ರ ತೆರೆಯಲು ಮುಂಬೈನ ಶಿವಸೇನಾ ಸಂಸದರೊಬ್ಬರ ಸಂಬಂಧಿಕರೊಬ್ಬರು ಮೊಬೈಲ್‌ ಮೂಲಕ...

ತುಮಕೂರು | ಕ್ರೌರ್ಯದ ಆಚೆಗೂ ಮಾನವೀಯ ಬದುಕಿದೆ: ಡಿಜಿಪಿ ರವಿಕಾಂತೇಗೌಡ

ಕ್ರೌರ್ಯ, ಹಿಂಸೆ, ಅತ್ಯಾಚಾರ, ಅಸಮಾನತೆಯಂತಹ ಅಮಾನವೀಯ ನಡೆಗಳ ಆಚೆಗೂ ಒಂದು ಮಾನವೀಯ...

Tag: ವಿದ್ಯುತ್‌ ದರ ಏರಿಕೆ