ಕತ್ತಲಲ್ಲಿ ಗುರುಗ್ರಾಮ್: ವಿದ್ಯುತ್‌ ಬಿಕ್ಕಟ್ಟಿನಿಂದ 1,800 ಕೈಗಾರಿಕೆಗಳ ಕೆಲಸ ಸ್ಥಗಿತ, ನೀರಿಗಾಗಿ ಜನರ ಪರದಾಟ

ಹರಿಯಾಣ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮೂರು ದಿನಗಳ ಮುಷ್ಕರದಿಂದ ‌ಗುರುಗ್ರಾಮ್ (ಗುರ್ಗಾಂವ್‌)ನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಾವಿರಾರು ಮನೆಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಸುಮಾರು...

ದಾವಣಗೆರೆ | ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಸೂಚನೆ

"ಜಿಲ್ಲೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪ್ರಸ್ತುತ ಕೇವಲ 4 ರಿಂದ 5 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಿ ರೈತರಿಗೆ ನಿರಂತರವಾಗಿ 7 ಗಂಟೆಗಳ ಕಾಲ  ವಿದ್ಯುತ್ ಸರಬರಾಜು ಮಾಡಲು ಕ್ರಮವಹಿಸಬೇಕು" ಎಂದು ಕಾಂಗ್ರೆಸ್ ಮುಖಂಡ, ದಾವಣಗೆರೆ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ  ಅಧ್ಯಕ್ಷರಾದ ಶಾಮನೂರು ಬಸವರಾಜಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಾವಣಗೆರೆಯ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ  'ಪಂಚ ಗ್ಯಾರಂಟಿ' ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ "ರೈತರಿಗೆ ಸರದಿ ಸಾಲು ಪದ್ದತಿಯಡಿ ವಿದ್ಯುತ್‌ ಸರಬರಾಜು ಮಾಡಲಾಗುತ್ತಿದ್ದು, ಕೃಷಿ  ಚಟುವಟಿಕೆಗಳಿಗೆ  ತೊಂದರೆಯಾಗದಂತೆ ನಿಗದಿತ ಅವಧಿಯವರೆಗೆ...

ತುಮಕೂರು | ಅಸಮರ್ಪಕ ವಿದ್ಯುತ್‌ ಪೂರೈಕೆ; ಸಂಕಷ್ಟದಲ್ಲೂ ಸಿಬ್ಬಂದಿ ಬೇರೆಡೆ ನಿಯೋಜನೆ; ರೈತರ ಆಕ್ರೋಶ

ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ ಬದಲಿಸುವಲ್ಲಿ ಸಂಪೂರ್ಣ ಬೇಜವಾಬ್ದಾರಿ ತೋರುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಜೊತೆಗೆ ಸಿಬ್ಬಂದಿ ಕೊರತೆ ಕಾರಣ ನೀಡಿ ಗುಬ್ಬಿ ತಾಲೂಕಿನ...

ಕೊಪ್ಪಳ | ಸರ್ಕಾರದ ವಿರುದ್ಧ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿವರ್ತಕಗಳೂ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ಉಚಿತವಾಗಿ ಒದಗಿಸಬೇಕು ಎಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಒತ್ತಾಯಿಸಿದ್ದಾರೆ. ಅವರು ಕೊಪ್ಪಳ ಜಿಲ್ಲಾಧಿಕಾರಿ...

ವಿದ್ಯುತ್ ಕೊರತೆ | ಹೆಚ್ಚು ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರಕ್ಕೆ ರಾಜ್ಯ ಒತ್ತಾಯ

ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳ ತಂಡದೊಂದಿಗೆ ದೆಹಲಿಗೆ ದೌಡಾಯಿಸಿದ್ದು, ಕೇಂದ್ರ ಸಚಿವಾಲಯದೊಂದಿಗೆ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೆಚ್ಚುವರಿ ಎರಡು ರೇಕ್ ಕಲ್ಲಿದ್ದಲು...

ಜನಪ್ರಿಯ

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

Tag: ವಿದ್ಯುತ್ ಪೂರೈಕೆ