ಚಿತ್ರದುರ್ಗ | ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಬೆಸ್ಕಾಂ ಕಛೇರಿಗೆ ರೈತ ಸಂಘ ಮುತ್ತಿಗೆ.

ತಳಕು ವಿದ್ಯುತ್ ವಿತರಣಾ ಕೇಂದ್ರದಿಂದ ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡದೆ ಬೆಳೆಗಳು ಒಣಗುತ್ತಿದ್ದು ಇದರಿಂದ ಕಂಗೆಟ್ಟ ನೂರಾರು ರೈತರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ತಳುಕು ಬೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಬೀಗ...

ಹಾಸನ l ಎತ್ತಿನಹೊಳೆ ಯೋಜನೆಯಿದ್ದರೂ ನೀರಿನ ಹಾಹಾಕಾರ ತಪ್ಪಿಲ್ಲ: ಜಾನೆಕೆರೆ ಗ್ರಾಮಸ್ಥರ ಅಳಲು

ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...

ರಾಯಚೂರು | ವಿದ್ಯುತ್ ಶಾಖೋತ್ಪನ್ನ ಘಟಕಗಳ ಕಾರ್ಮಿಕರಿಗೆ ಸರಿಯಾದ ವೇತನ ನೀಡದೆ ವಂಚನೆ: ಆರೋಪ

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಶಾಖೋತ್ಪನ್ನ ಘಟಕಗಳಲ್ಲಿ ಕಾರ್ಮಿಕ ಕಾಯ್ದೆಗಳನ್ನೇ ಗಾಳಿಗೆ ತೂರಿ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರಿಗೆ ಶ್ವಾಸಕೋಶ ಸಮಸ್ಯೆ ಸೇರಿದಂತೆ ಅನೇಕ ಅನಾರೋಗ್ಯದಿಂದ ಬಳಲುತ್ತಿರುವ ಕಾರ್ಮಿಕರಿಗೆ ಆಡಳಿತ ಮಂಡಳಿ ಕನಿಷ್ಠ ವೇತನದಿಂದ ವಂಚಿಸಲಾಗುತ್ತಿದೆ...

ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಬೀಟಮ್ಮ ಗ್ಯಾಂಗ್‌ನ ಒಂದು ಆನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದ ಬಳಿ ನಡೆದಿದೆ. ಕಳೆದ 3ರಿಂದ 4ದಿನಗಳಿಂದ ಬೀಟಮ್ಮ ಗ್ಯಾಂಗ್‌ನ 17 ಕಾಡಾನೆಗಳು ಹಿಂಡುಗಟ್ಟಲೇ ತುಡುಕೂರು ಹಾಗೂ...

ರಾಯಚೂರು | ದಶಕ ಕಳೆದರೂ ಈ ಹಳ್ಳಿಗೆ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ: ಸಂಜೆಯಾದರೆ ಬೆಂಕಿಯೇ ‘ಬೆಳಕು’!

ದೇಶಕ್ಕೆ ಸ್ವಾತಂತ್ಯ್ರ ಬಂದು ಸುಮಾರು 76 ವರ್ಷ ಕಳೆದಿದೆ. ಆದರೆ, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಗ್ರಾಮವೊಂದಿದೆ. ಈ ಗ್ರಾಮಕ್ಕೆ ಈವರೆಗೆ ವಿದ್ಯುತ್ ಸಂಪರ್ಕವೇ ಸಿಕ್ಕಿಲ್ಲ ಎಂದರೆ, ನೀವು ನಂಬಲೇಬೆಕು. ಸಂಜೆಯಾದರೆ ಸಾಕು,...

ಜನಪ್ರಿಯ

ಮುಂಡಗೋಡ | ಆಲಳ್ಳಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು; ಕೊಲೆ ಶಂಕೆ ವ್ಯಕ್ತಪಡಿಸಿ ಮಗನಿಂದ ದೂರು

ಮುಂಡಗೋಡ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 75 ವರ್ಷದ ವೃದ್ಧೆಯ...

ವನ್ಯಜೀವಿ ನಿಧಿಗೆ ಕನ್ನ: ಯೋಜನಾ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56 ಕೋಟಿಗೆ ಇಳಿಸಿದ ‘ಅದಾನಿ ಗ್ರೀನ್’

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 1,500 ಮೆಗಾವಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್...

 ‘ಭಾರತ್ ಶೃಂಗಸಭೆ’ ವಿವಾದ; ಮೋದಿ ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆ ಸೇರಿ 113 ವಿದೇಶಿ ಅತಿಥಿಗಳ ವೀಸಾ ರದ್ದು! 

ತೆಲಂಗಾಣದ ಹೈದರಾಬಾದ್‌ನಲ್ಲಿ ಶುಕ್ರವಾರ (ನ. 13) ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ...

ಅಸ್ಸಾಂ ರೈಲು ಬ್ರೇಕ್ ಫೇಲ್ ದುರಂತ; ಪ್ರಾಥಮಿಕ ತನಿಖೆಯಿಂದ ಆಘಾತಕಾರಿ ಮಾಹಿತಿ!

ಅಸ್ಸಾಂನ ದಿಗಾರು ರೈಲು ನಿಲ್ದಾಣದಲ್ಲಿ ನವೆಂಬರ್ 11ರಂದು ಸಂಭವಿಸಿದ ಕೋಲ್ಕತ್ತಾ-ಸಾಯಿರಾಂಗ್ ಎಕ್ಸ್‌ಪ್ರೆಸ್...

Tag: ವಿದ್ಯುತ್